ತೀತನಿಗೆ 1:2 - ದೆವಾಚಿ ಖರಿ ಖಬರ್2 ಹೆ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಚ್ಯಾ ಬರೊಸ್ಯಾಚ್ಯಾ ವರ್‍ತಿ ಹೊಂದುನ್ ಹಾಯ್, ದೆವ್ ಕನ್ನಾಬಿ ಝುಟೆ ಬೊಲಿನಾ, ತೆನಿ ಅಮ್ಚ್ಯಾ ವಾಂಗ್ಡಾ ಹ್ಯಾ ಜಿವನಾಚ್ಯಾ ವಿಶಯಾತ್ ಎಳ್ಕಾಲ್ ಚಾಲು ಹೊವ್ಚ್ಯಾ ಅದ್ದಿಚ್ ಗೊಸ್ಟ್ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ.