ತೀತನಿಗೆ 1:4 - ದೆವಾಚಿ ಖರಿ ಖಬರ್4 ಮಾಜ್ಯಾ ವಾಂಗ್ಡಾ ಎಕುಚ್ ವಿಶ್ವಾಸಾತ್ ಹೊತ್ತ್ಯಾ, ಮಾಜ್ಯಾ ಖರ್‍ಯಾ ಲೆಕಾ ಸರ್ಕ್ಯಾ ತಿತಾಕ್ ಲಿವ್ತಲೆ. ದೆವ್ ಬಾಬಾ ಅನಿ ಅಮ್ಚೊ ಸುಟ್ಕಾ ದಿನಾರೊ ಕ್ರಿಸ್ತ್ ಜೆಜು ತುಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ಈ ಪತ್ರವನ್ನು ತೀತನಿಗೆ ಬರೆಯುತ್ತಿದ್ದೇನೆ. ನಮ್ಮೆಲ್ಲರ ನಂಬಿಕೆಯ ಸಂಬಂಧದಲ್ಲಿ ನೀನು ನನಗೆ ನಿಜವಾದ ಮಗನಂತಿರುವೆ. ನಮ್ಮ ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಲಭಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಮ್ಮಲ್ಲಿ ಹುದುವಾಗಿರುವ ವಿಶ್ವಾಸಕ್ಕೆ ಅನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವುದು: ತಂದೆಯಾದ ದೇವರಿಂದಲೂ ನಮಗೆ ರಕ್ಷಕ ಹಾಗೂ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ. ಅಧ್ಯಾಯವನ್ನು ನೋಡಿ |