ತೀತನಿಗೆ 1:8 - ದೆವಾಚಿ ಖರಿ ಖಬರ್ 8 ತೊ ಮಾನುಸ್ ಘರಾಕ್ ಯೆಲ್ಲ್ಯಾ ಲೊಕಾಕ್ನಿ ಬರೆ ಕರುನ್ ಬಗ್ತಲೊ ಅನಿ ಜೆ ಕಾಯ್ ಬರೆ ಹಾಯ್ ತೆಚೊ ಪ್ರೆಮ್ ಕರ್‍ತಲೊ ರ್‍ಹಾವ್ಚೊ. ತೊ ಅಪ್ನಿಚ್ ಅಪ್ನಾಕ್ ಸಂಬಾಳ್ತಲೊ, ಬುದ್ದ್ ಹೊತ್ತೊ, ಪವಿತ್ರ್ ಅನಿ ಶಿಸ್ತಿನ್ ರ್‍ಹಾತಲೊ ರ್‍ಹಾವ್ಚೊ.
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು,
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಆಗಿರಬೇಕು. ಇಂಥವನು ಸ್ವಸ್ಥಚಿತ್ತನೂ ನೀತಿವಂತನೂ ಸದ್ಭಕ್ತನೂ ಆತ್ಮಸಂಯಮವುಳ್ಳವನೂ ಆಗಿರಬೇಕು.
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಅತಿಥಿಸತ್ಕಾರಮಾಡುವವನೂ ಒಳ್ಳೇದನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ದೇವಭಕ್ತನೂ ಜಿತೇಂದ್ರಿಯನೂ ಆಗಿದ್ದು
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಸಭಾಹಿರಿಯನು ಜನರನ್ನು ತನ್ನ ಮನೆಗೆ ಆಹ್ವಾನಿಸಿ ಅತಿಥಿಸತ್ಕಾರ ಮಾಡಲು ಸಿದ್ಧನಾಗಿರಬೇಕು. ಅವನು ಒಳ್ಳೆಯದನ್ನು ಪ್ರೀತಿಸಬೇಕು; ಜ್ಞಾನಿಯಾಗಿರಬೇಕು; ನ್ಯಾಯವಂತನಾಗಿರಬೇಕು; ಪವಿತ್ರನಾಗಿರಬೇಕು. ಅವನು ತನ್ನನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.
ಅಧ್ಯಾಯವನ್ನು ನೋಡಿ ನಕಲು ಮಾಡಿ
8 ಆದರೆ, ಅವನು ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಸ್ವಯಂನಿಯಂತ್ರವುಳ್ಳವನೂ ನ್ಯಾಯವಂತನೂ ಪರಿಶುದ್ಧನೂ ಶಿಸ್ತುಳ್ಳವನಾಗಿರಬೇಕು.
ಅಧ್ಯಾಯವನ್ನು ನೋಡಿ ನಕಲು ಮಾಡಿ