ತೀತನಿಗೆ 2:12 - ದೆವಾಚಿ ಖರಿ ಖಬರ್12 ಅಮಿ ದೆವಸ್ಪಾನ್ಸಲ್ಯಾ ಜಗಾಚ್ಯಾ ಆಶಾಕ್ನಿ ಸೊಡುನ್ ದಿವ್ಚೆ ಅನಿ ಖರೆ ಪಾನಾಚ್ಯಾ ದೆವಸ್ಪಾನಾನ್ ಭರುನ್ ಹೊತ್ತೊ ಅನಿ ಅಪ್ನಾಕುಚ್ ಸಂಬಾಳುನ್ ಘೆವ್ನ್ ಹೊತ್ತ್ಯಾ ಜಗಾತ್ ಜಿವನ್ ಕರ್ತಲ್ಯಾ ಸರ್ಕೆ ಹೊವ್ನ್ ರ್‍ಹಾವ್ಚೆ ಮನುನ್ ಹಿ ಕುರ್ಪಾ ಅಮ್ಕಾ ದಾಕ್ವುನ್ ದಿತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12-13 ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12-13 ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ವಿಸರ್ಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು ಅಂದರೆ ಮಹಾದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾವು ದೇವರಿಗೆ ವಿರುದ್ಧವಾಗಿ ಜೀವಿಸದಂತೆಯೂ ಲೋಕದ ಜನರು ಮಾಡಲಪೇಕ್ಷಿಸುವ ಕೆಟ್ಟಕಾರ್ಯಗಳನ್ನು ಮಾಡದಂತೆಯೂ ಅದು ತಡೆಯುತ್ತದೆ. ನಾವು ದೇವರ ಸೇವೆಯನ್ನು ಮಾಡುತ್ತಿದ್ದೇವೆ ಎಂಬುದನ್ನು ತೋರಿಸುವುದಕ್ಕಾಗಿ ನೀತಿವಂತರಾಗಿಯೂ ಜ್ಞಾನಿಗಳಾಗಿಯೂ ಲೋಕದಲ್ಲಿ ಈಗ ಬಾಳಬೇಕೆಂದು ಅದು ಬೋಧಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .