ತೀತನಿಗೆ 2:15 - ದೆವಾಚಿ ಖರಿ ಖಬರ್15 ಅನಿ ತಿಯಾ ಹಿ ಸಗ್ಳಿ ಗೊಸ್ಟಿಯಾ ಸಿಕ್ವು, ಉಮ್ಮೆದ್ ಅನಿ ಬೆಸಡ್ಕಿ ಸಗ್ಳ್ಯಾ ಅದಿಕಾರಾನ್ ಕರ್, ಕಶ್ಯಾಕ್ ಮಟ್ಲ್ಯಾರ್ ತುಕಾ ಕೊನ್ಬಿ ಕಿಳ್ ಕರುನ್ ಬಗುಚೆ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ. ಅಧ್ಯಾಯವನ್ನು ನೋಡಿ |