ತೀತನಿಗೆ 2:2 - ದೆವಾಚಿ ಖರಿ ಖಬರ್2 ಮ್ಹಾತಾರ್‍ಯಾ ಘೊಮನ್ಸಾನಿ, ಸಂಬಾಳ್ನಾರೆ, ಗಂಬಿರ್, ಅನಿ ಶಾನೆ ಹೊವ್ನ್ ರ್‍ಹಾವ್ಚೆ ಅನಿ ವಿಶ್ವಾಸಾತ್ ಪ್ರೆಮಾತ್ ಅನಿ ಸಗ್ಳೆ ಸಂಬಾಳುನ್ ಘೆವ್ನ್ ಜಾತಲ್ಯಾತ್ ಅನಿ ವಿಶ್ವಾಸಾತ್ ಘಟ್ ಹೊವ್ನ್ ರ್‍ಹಾವ್ಚೆ ಮನುನ್ ಬುದ್ದ್ ಸಾಂಗ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹೇಗಂದರೆ ವೃದ್ಧರು ಮದ್ಯಾಸಕ್ತಿಯಿಲ್ಲದವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥರೂ ಆಗಿರಬೇಕೆಂದು ಬೋಧಿಸು. ಹಾಗೆಯೇ ವೃದ್ಧಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಗುಲಾಮರೂ ಆಗಿರದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ವೃದ್ಧರಾದವರು, ಜಿತೇಂದ್ರಿಯರೂ ಗಂಭೀರ ಸ್ವಭಾವದವರೂ ವಿವೇಕವುಳ್ಳವರೂ ಆಗಿರಬೇಕೆಂದು ತಿಳಿಸು. ಅವರು ತಮ್ಮ ನಂಬಿಕೆಯಲ್ಲಿ, ಪ್ರೀತಿಯಲ್ಲಿ ಮತ್ತು ತಾಳ್ಮೆಯಲ್ಲಿ ಬಲವಾಗಿರಬೇಕೆಂದು ತಿಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ವೃದ್ಧರು ಆತ್ಮ ಸಂಯಮವುಳ್ಳವರೂ ಗೌರವಕ್ಕೆ ಯೋಗ್ಯರೂ ಸ್ವಯಂನಿಯಂತ್ರಿತರೂ ನಂಬಿಕೆ, ಪ್ರೀತಿ, ತಾಳ್ಮೆ ಇವುಗಳಲ್ಲಿ ಬದಲಾಗದವರೂ ಆಗಿರಬೇಕೆಂದು ಉಪದೇಶಿಸು. ಅಧ್ಯಾಯವನ್ನು ನೋಡಿ |
ತಾಂಡ್ಯಾಚೊ ಮುಖಂಡ್ ಮಟ್ಲ್ಯಾರ್, ಕಸ್ಲ್ಯಾಬಿ ಚುಕೆತ್ ರ್‍ಹಾವ್ಚೆ ನ್ಹಯ್, ತೆಕಾ ಎಕ್ಲಿಚ್ ಬಾಯ್ಕೊ ರ್‍ಹಾವ್ಚಿ, ಘಟ್‍ಮನಾಚೊ, ಸಗ್ಳ್ಯಾ ರಿತಿನ್ ಸಂಬಾಳುನ್ ಘೆವ್ನ್ ಜಾತಲೊ, ಅನಿ ಬರ್‍ಯಾ ಗುನಾಚೊ ಮಾನುಸ್ ರ್‍ಹಾವ್ಚೊ. ವಳಕ್ ನಸಲ್ಲ್ಯಾಕ್ನಿ ಸೈತ್ ಅಪ್ನಾಚ್ಯಾ ಘರಾಕ್ ಬಲ್ವುನ್ ತೆಂಚಿ ಯವಸ್ತಾ ಕರ್‍ತಲೊ; ದುಸ್ರ್ಯಾಕ್ನಿ ಬರ್‍ಯಾ ಗೊಸ್ಟಿಯಾ ಸಿಕ್ವುತಲೊ ಗುನ್ ಬಿ ತೆಕಾ ರ್‍ಹಾವ್ಚೊ.