Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 2:6 - ದೆವಾಚಿ ಖರಿ ಖಬರ್

6 ಅನಿ ತಸೆಚ್ ದಾಂಡ್ಗ್ಯಾ ಘೊಮನ್ಸಾಕ್ನಿಬಿ ಅಪ್ಲ್ಯಾ ಅಪ್ನಾಕ್ ಸಂಬಾಳುಚೆ ಮನುನ್ ವಿನಂತಿ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹಾಗೆಯೇ ಎಲ್ಲಾ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಯೌವನಸ್ಥರನ್ನು ಎಚ್ಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದೇ ರೀತಿಯಲ್ಲಿ ಯುವಕರಿಗೆ ಜ್ಞಾನಿಗಳಾಗಿರಲು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಾಗೆಯೇ, ಯೌವನಸ್ಥರು ಆತ್ಮ ಸ್ವಶಿಸ್ತನ್ನು ಹೊಂದಿದವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 2:6
9 ತಿಳಿವುಗಳ ಹೋಲಿಕೆ  

ತಸೆಚ್ ತುಮಿ ದಾಂಡ್ಗ್ಯಾ ಲೊಕಾನು ತುಮಿ ಜಾನ್ತ್ಯಾಕ್ನಿ ಖಾಯ್ಲ್ ಹೊವ್ನ್ ಚಲಾ, ಅನಿ ತುಮಿ ಸಗ್ಳೆ ಜಾನಾ ಖಾಯ್ಲ್ ಚಲ್ತಲೆ ಮನ್ತಲಿ ಅಂಗಿ ನೆಸಾ ಅಸೆ ಎಕಾಮೆಕಾಚಿ ಸೆವಾ ಕರಿಸಾರ್ಕೆ ಹೊಂವ್ದಿ, ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಪುಸ್ತಕ್ ಮನ್ತಾ ಗರುಕಿ ಕರ್ತಲ್ಯಾಕ್ನಿ ದೆವ್ ವಿರೊದ್ ಕರ್ತಾ, ಖರೆ ಖಾಲ್ತಿ ಹೊವ್ನ್ ಚಲ್ತಲ್ಯಾಕ್ನಿ ದೆವ್ ಕುರ್ಪಾ ದಿತಾ.


ಬಾಬಾನು, ಆರಂಬಾಕ್ನಾ ಹೊತ್ತ್ಯಾಕ್ ತುಮಿ ಕಳ್ವುನ್ ಘೆಟಲ್ಲ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ. ದಾಂಡ್ಗ್ಯಾ ಲೊಕಾನು ತುಮಿ ಬುರ್ಶ್ಯಾಕ್ ಹರ್ವಲ್ಲ್ಯಾ ಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ. ಪೊರಾನು, ತುಮಿ ಬಾಬಾಕ್ ಒಳ್ಕುನ್ ಘೆಟಲ್ಲ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ.


ಮ್ಹಾತಾರ್ಯಾ ಮಾನ್ಸಾಕ್ ಜೊರ್ ಕರುನಕೊ, ತೆನಿ ತುಜ್ಯಾ ಬಾಬಾ ಸರ್ಕೆ ಮನುನ್ ಚಿಂತುನ್ ತೆಂಚ್ಯಾಕ್ಡೆ ಬರೆ ಕರುನ್ ಬೊಲ್. ದಾಂಡ್ಗ್ಯಾ ಘೊಮನ್ಸಾಕ್ನಿ ತುಜಿ ಭಾವಾ ಮನುನ್ ಚಿಂತ್.


ತಸೆ ಮನುನ್ ಅಮಿ ದುಸ್ರ್ಯಾಚ್ಯಾ ಸರ್ಕೆ ನಿಜೆತ್ ರ್‍ಹಾತಲೆ ನಾ. ಅಮಿ ಜಾಗೆ ರ್‍ಹಾವ್ಚೆ ಅನಿ ಉಶಾರ್ಕಿನ್ ಹೊವ್ನ್ ರ್‍ಹಾವ್ಚೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು