ತೀತನಿಗೆ 3:4 - ದೆವಾಚಿ ಖರಿ ಖಬರ್4 ತನ್ನಾ ಅಮ್ಚ್ಯಾ ರಾಕನ್ದಾರ್ ದೆವಾಚೆ ಬರೆಪಾನ್ ಅನಿ ಪ್ರೆಮ್ ಅಮ್ಕಾ ಪ್ರಕಟ್ ಹೊಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಜನೋಪಕಾರವೂ ಪ್ರತ್ಯಕ್ಷವಾದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ನಮ್ಮ ರಕ್ಷಕನಾದ ದೇವರ ಪ್ರೀತಿಯೂ ಕೃಪೆಯೂ ಪ್ರತ್ಯಕ್ಷವಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ನಮಗೆ ರಕ್ಷಕರೂ ದೇವರೂ ಆಗಿರುವ ಕ್ರಿಸ್ತ ಯೇಸುವಿನ ದಯೆಯೂ ಪ್ರೀತಿಯೂ ಮನುಷ್ಯರ ಕಡೆಗೆ ಪ್ರತ್ಯಕ್ಷವಾದಾಗ, ಅಧ್ಯಾಯವನ್ನು ನೋಡಿ |