ತೀತನಿಗೆ 3:7 - ದೆವಾಚಿ ಖರಿ ಖಬರ್7 ಅಶೆ, ಅಮಿ ತೆಚ್ಯಾ ಕುರ್ಪೆ ವೈನಾ ರಾಕುನ್ ಹೊತ್ತೆ, ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಲಿ ಮರ್‍ಯಾದ್ ಅಮ್ಕಾ ಗಾವಿ ಸರ್ಕೆ ದೆವಾಚ್ಯಾ ಇದ್ರಾಕ್ ನಿತಿವಂತ್ ಕರುನ್ ಥವ್ಲ್ಯಾನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು. ಅಧ್ಯಾಯವನ್ನು ನೋಡಿ |
ಹೊಲ್ಯಾರ್ಬಿ ಖಾಯ್ದೆ ಪಾಳುನ್ ನ್ಹಯ್, ಜೆಜು ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮಾನುಸ್ ನಿತಿವಂತ್ ಹೊತಾ, ಮನುನ್ ಅಮ್ಕಾ ಗೊತ್ತ್ ಹಾಯ್, ತಸೆ ಮನುನ್ ಖಾಯ್ದೆ ನ್ಹಯ್ ಕ್ರಿಸ್ತಾತ್ ವಿಶ್ವಾಸ್ ದಿತಾ ತೆ ನಿತಿವಂತ್ಪಾನ್ ಅಮ್ಚೆ ಕರುನ್ ಘೆವ್‌ಸಾಟ್ನಿ ಕ್ರಿಸ್ತ್ ಜೆಜು ವರ್‍ತಿ ಅಮಿ ವಿಶ್ವಾಸ್ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್ ಖಾಯ್ದೆ ಪಾಳುನ್ ಖಲ್ಯಾಬಿ ಮಾನ್ಸಾಕ್ ನಿತಿವಂತ್ಪಾನ್ ಜೊಡುನ್ ಘೆವ್ಕ್ ಹೊಯ್ನಾ.
ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ.
ತಸೆಚ್ ಘವಾನಿ ತುಮ್ಚ್ಯಾ ಬಾಯ್ಕಾಕ್ನಿ ತುಮಿ ಬರೆ ಕರುನ್ ಸಮ್ಜುನ್ ಘೆವ್ನ್ ತಾಂಚ್ಯಾಕ್ನಾ ಜಿವನ್ ಕರುಚೆ, ಅನಿ ತುಮಿ ತೆಂಕಾ ಮಾನ್ ದಿವ್ಚೆ ತೆನಿ ತುಮ್ಚ್ಯಾ ಕಿಂತಾ ಬಿ ಬಳಾನ್ ಕಮಿಚೆ ಹಾತ್, ಖರೆ ತೆನಿಬಿ ತುಮ್ಚ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆನ್ ಭರಲ್ಲ್ಯಾ ಭೊಮಾನಾಚೆ ವಾರಿಸ್ದಾರಿ ಹೊವ್ನ್ ಹಾತ್, ಅಸೆ ತುಮಿ ಚಲ್ಲ್ಯಾರ್ ತುಮ್ಚ್ಯಾ ಮಾಗ್ನಿಯಾಕ್ನಿ ಕಾಯ್ಬಿ ಅಡ್ಕಳ್ ಯೆಯ್ನಾ.