ಪ್ರಕಟನೆ 1:12 - ದೆವಾಚಿ ಖರಿ ಖಬರ್12 ಮಾಜೆಕ್ನಾ ಕೊನ್ ಬೊಲುಲಾ ಮನುನ್ ಬಗುಸಾಟ್ನಿ ಮಿಯಾ ಫಾಟಿ ಪರತ್ಲೊ, ತನ್ನಾ ಮಿಯಾ ಸಾತ್ ಸೊನ್ಯಾಚೆ ದಿವೆ ಲಾವ್ತಲೆ ಖಾಂಬೆ ಬಗಟ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನನ್ನ ಸಂಗಡ ಮಾತನಾಡುತ್ತಿರುವ ಈ ಶಬ್ದ ಯಾರದೆಂದು ನೋಡಲು ನಾನು ಹಿಂದಕ್ಕೆ ತಿರುಗಿದೆ. ಹಾಗೆ ತಿರುಗಿದಾಗ, ಏಳು ಚಿನ್ನದ ದೀಪಸ್ತಂಭಗಳನ್ನು ಕಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ಸಂಗಡ ಮಾತಾಡುತ್ತಿದ್ದ ಶಬ್ದವು ಯಾರದೆಂದು ನೋಡುವದಕ್ಕೆ ಹಿಂದಕ್ಕೆ ತಿರುಗಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನನ್ನ ಜೊತೆಯಲ್ಲಿ ಯಾರು ಮಾತನಾಡುತ್ತಿದ್ದಾರೆಂದು ನೋಡಲು ನಾನು ಹಿಂದಕ್ಕೆ ತಿರುಗಿದಾಗ, ಏಳು ಬಂಗಾರದ ದೀಪಸ್ತಂಭಗಳನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನನ್ನೊಂದಿಗೆ ಮಾತನಾಡುತ್ತಿದ್ದ ಧ್ವನಿಯು ಯಾರದೆಂದು ನೋಡುವುದಕ್ಕೆ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಅಧ್ಯಾಯವನ್ನು ನೋಡಿ |