ಪ್ರಕಟನೆ 1:19 - ದೆವಾಚಿ ಖರಿ ಖಬರ್19 ತಸೆ ಮನುನ್ ಅತ್ತಾ ಬಗಟಲ್ಲೆ ಅನಿ ಅನಿಫಿಡೆ ಬಗ್ತಲೆ ಸಗ್ಳೆ ಲಿವ್ನ್ ಘೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದ್ದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ನೀನು ನೋಡಿದ ಸಂಗತಿಗಳನ್ನು ಬರೆ. ಈಗ ಸಂಭವಿಸುವ ಸಂಗತಿಗಳನ್ನು ಮತ್ತು ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಬರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಆದ್ದರಿಂದ ನೀನು ಕಂಡದ್ದವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಸಂಭವಿಸುವವುಗಳನ್ನೂ ಬರೆ. ಅಧ್ಯಾಯವನ್ನು ನೋಡಿ |