ಪ್ರಕಟನೆ 1:3 - ದೆವಾಚಿ ಖರಿ ಖಬರ್3 ಹೆ ಪುಸ್ತಕ್ ವಾಚ್ವುತಲ್ಯಾಚೆ ಕೌಡೆ ಬರೆ, ಅನಿ ಹ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾ ಆಯ್ಕುನ್ ಹ್ಯಾ ಪುಸ್ತಕಾತ್ ಲಿವಲ್ಲ್ಯಾ ಗೊಸ್ಟಿಯಾಂಚ್ಯಾ ಸರ್ಕೆ ಚಲ್ತಲ್ಯಾಚೆ ಕೌಡೆ ಬರೆ! ಹಿ ಸಗ್ಳಿ ವಿಶಯಾ ಘಡ್ತಲೊ ಎಳ್ ಜಗ್ಗೊಳ್ ಯೆವ್ನ್ ಪಾವಲ್ಲೊ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು: ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಈ ಪ್ರವಾದನವಾಕ್ಯಗಳನ್ನು ಓದುವಂಥವನೂ ಕೇಳುವಂಥವರೂ ಈ ಪ್ರವಾದನೆಯಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಅವು ನೆರವೇರುವ ಸಮಯವು ಸಮೀಪವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಈ ಪ್ರವಾದನೆಯ ವಾಕ್ಯಗಳನ್ನು ಓದುವಂಥವರೂ ಕೇಳುವಂಥವರೂ ಈ ಪ್ರವಾದನೆಯ ವಾಕ್ಯಗಳಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಏಕೆಂದರೆ ಸಮಯವು ಸಮೀಪವಾಗಿದೆ. ಅಧ್ಯಾಯವನ್ನು ನೋಡಿ |