ಪ್ರಕಟನೆ 1:5 - ದೆವಾಚಿ ಖರಿ ಖಬರ್5 ಅನಿ ಜೆಜುಕ್ರಿಸ್ತಾಕ್ನಾಬಿ, ತೊ ಖರಿ ಸಾಕ್ಷಿ, ಮರಲ್ಲ್ಯಾನಿತ್ನಾ ಝಿತ್ತೊ ಹೊವ್ನ್ ಉಟಲ್ಲ್ಯಾನಿತ್ನಿ ಸಗ್ಳ್ಯಾನ್ ಪಯ್ಲೆಚೊ ತೊಚ್, ಅನಿ ತೊಚ್ ಹ್ಯಾ ಜಗಾತ್ಲ್ಯಾ ಸಗ್ಳ್ಯಾ ರಾಜಾಂಚ್ಯಾ ವರ್ತಿ ಅದಿಕಾರ್ಬಿ ಚಾಲ್ವುತಾ, ತೊ ಅಮ್ಚೊ ಪ್ರೆಮ್ ಕರ್ತಾ, ಅನಿ ಅಪ್ನಿಚ್ ಮರುನ್ ಅಪ್ನಾಚಿ ಬಲಿ ದಿಲ್ಲ್ಯಾ ವೈನಾ ತೆನಿ ಅಮ್ಕಾ ಅಮ್ಚ್ಯಾ ಪಾಪಾನಿತ್ನಾ ಸೊಡ್ವುಲ್ಯಾನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿ |
ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್.
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.