Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:8 - ದೆವಾಚಿ ಖರಿ ಖಬರ್

8 ಜೊ ಹಾಯ್, ಜೊ ಹೊತ್ತೊ ಅನಿ ಅನಿಫಿಡೆ ಯೆತಲೊ ಹಾಯ್ ತೊ ಸರ್ವ ಶಕ್ತಿಮಾನ್ ದೆವ್ ಮನ್ತಾ, “ಜೊ ಹಾಯ್, ಜೊ ಹೊತ್ತೊ, ಅನಿ ಫಿಡೆ ಯೆತಲೊ ಸಗ್ಳ್ಯಾನ್ ಮೊಟೊ ದೆವ್” ಆರಂಬ್ ಅನಿ ಅಂತ್ ಮಿಯಾಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರಭುವಾದ ದೇವರು ಹೇಳುವುದೇನೆಂದರೆ: “ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನು ವರ್ತಮಾನ, ಭೂತ ಮತ್ತು ಭವಿಷ್ಯತ್ ಕಾಲಗಳಲ್ಲಿರುವಾತನು. ನಾನೇ ಸರ್ವಶಕ್ತನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:8
29 ತಿಳಿವುಗಳ ಹೋಲಿಕೆ  

“ಮಿಯಾಚ್ ಪಯ್ಲೆಚೊ ಅನಿ ಆಕ್ರಿಚೊ, ಆರಂಬ್ ಅನಿ ಅಂತ್ ಮಿಯಾಚ್”, ಮನುನ್ ಸಾಂಗಟ್ಲ್ಯಾನ್.


ಅನಿ ತೆನಿ, “ತೆ ಪುರಾ ಹೊಲೆ! ಮಿಯಾಚ್ ಪಯ್ಲೆಚೊ ಅನಿ ಆಕ್ರಿಚೊ, ಮಿಯಾಚ್ ಆರಂಬ್ ಅನಿ ಅಂತ್. ಜೆ ಕೊನ್ ಸೊಸೆನ್ ಹಾಯ್ ತೆಕಾ ಮಿಯಾ ಜಿವ್ ದಿತಲ್ಯಾ ಪಾನಿಯಾಚ್ಯಾ ಝರ್‍ಯಾತ್ಲೆ ಪಾನಿ ಫಿತಲೊ ಹಕ್ಕ್ ಫುಕೊಟ್ ದಿತಾ.


ಜುವಾಂವಾಕ್ ಆಸಿಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಸಾತ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಲಿವ್ತಲೆ. ಜೆ ಹಾಯ್, ಫಾಟಿಬಿ ಹೊತ್ತೊ ಅನಿ ಅನಿ ಫಿಡೆ ಯೆತಲೊ ಹಾಯ್ ತ್ಯಾ ದೆವಾಕ್ನಾ ಅನಿ ಸಿವಾಸನಾಚ್ಯಾ ಇದ್ರಾಕ್ ಅಸಲ್ಲೆ ಸಾತ್ ಆತ್ಮ್ಯಾಂಚ್ಯಾಕ್ನಾ ತುಮ್ಕಾ ಕುರ್ಪಾ ಅನಿ ಶಾಂತಿ ಗಾವುಂದಿತ್ ,


ಧನಿಯಾ ಸಗ್ಳ್ಯಾನಿಕಿ ಮೊಟ್ಯಾ ದೆವಾ ಅತ್ತಾ ಅಸಲ್ಲ್ಯಾ ಅನಿ ಫಾಟಿ ಹೊತ್ತ್ಯಾ! ತಿಯಾ ತುಜೊ ಮೊಟೊ ಅದಿಕಾರ್ ತುಜ್ಯಾ ತಾಬೆತ್ ಘೆಟ್ಲೆ ಅನಿ ಅಧಿಕಾರ್ ಚಾಲ್ವುಕ್ ಚಾಲು ಕರ್‍ಲೆ ಮನುನ್ ತುಕಾ ಧನ್ಯವಾದ್ ದಿತಾಂವ್!


ತೆಕಾ ಬಗಟಲ್ಲ್ಯಾ ತನ್ನಾ ಮರಲ್ಲ್ಯಾ ಸರ್ಕೊ ಹೊವ್ನ್ ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡ್ಲೊ, ತೆನಿ ಅಪ್ನಾಚೊ ಹಾತ್ ಮಾಜೆ ವರ್ತಿ ಥವ್ಲ್ಯಾನ್ ಅನಿ, ಭಿಂವ್‍ನಕೊ ಮಿಯಾಚ್ ಆರಂಬ್ ಅನಿ ಅಂತ್.


ಸ್ಮಿರ್‍ನಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ಜೊ ಆರಂಬ್ ಅನಿ ಅಂತ್ ಅನಿ ಮರುನ್ ಅನಿ ಪರ್‍ತುನ್ ಝಿತ್ತೊ ಹೊವ್ನ್ ಉಟಲ್ಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ.


ತ್ಯಾ ಚಾರಿಬಿ ಸಾವ್ಜಾಕ್ನಿ ಸಾ-ಸಾ ಫಾಕಾಟೆ ಹೊತ್ತೆ, ಅನಿ ತೆಂಕಾ ಭಾಯ್ಲ್ಯಾ ಬಾಜುನ್‍ಬಿ ಭುತ್ತುರ್ಲ್ಯಾ ಬಾಜುನ್‍ಬಿ ಡೊಳೆಚ್ ಡೊಳೆ ಹೊತ್ತೆ. ದಿಸ್ ರಾತ್ ತೆನಿ, “ಪವಿತ್ರ್, ಪವಿತ್ರ್,ಪವಿತ್ರ್, ಸರ್ವ ಶಕ್ತಿಮಾನ್ ದೆವ್, ತೊ ಸಗ್ಳ್ಯಾನಿಕಿ ಮೊಟೊ, ಜೊ ಹೊತ್ತೊ, ಜೊ ಅತ್ತಾ ಹಾಯ್, ಅನಿಫಿಡೆ ತೊ ಯೆತಲೊ ಹಾಯ್”. ಮನುನ್ ಗಿತ್ ಗಾವ್ತಲೆ ಕನ್ನಾಬಿ ಬಂದ್ ಕರಿನಸಿತ್.


ಮಿಯಾ ತುಮ್ಚೊ ಬಾಪ್ ಹೊತಾ ಅನಿ ತುಮಿ ಮಾಜಿ ಪೊರಾ ಹೊತ್ಯಾಶಿ, ಅಶೆ ಮನ್ತಾ ಸರ್ವೆಸ್ವರ್ ದೆವ್.”


ತ್ಯೆಚ್ಯಾ ತೊಂಡಾತ್ನಾ ಎಕ್ ಧಾರ್‍ಲೊ ಮೊಟೊ ಚಾಕು ಭಾಯ್ರ್ ಯೆಲೊ, ತ್ಯಾ ಚಾಕ್ವಾನಿ ತೊ ದೆಶಾಕ್ನಿ ಹಾರ್‍ವುನ್ ಟಾಕ್ತಾ. ತೊ ತೆಂಚ್ಯಾ ವರ್ತಿ ಲೊಂಗ್ಟಾಚ್ಯಾ ದಾಂಡ್ಯಾನಿ ರಾಜ್ ಚಾಲ್ವುತಾ, ಅನಿ ತೊ ಸಗ್ಳ್ಯಾನಿಕಿ ಮೊಟ್ಯಾ ದೆವಾಚ್ಯಾ ರಾಗಾಚ್ಯಾ ದ್ರಾಕ್ಷಿ ಮಳ್ತಲ್ಯಾ ಘಾನ್ಯಾಚ್ಯಾ ಖಡ್ಡ್ಯಾತ್ ಘಾಲುನ್ ತೊ ಚಿರ್ಡುನ್ ಸೊಡ್ತಾ.


ತೆ ಗಿರ್‍ಯಾಂಚೆ ಆತ್ಮೊ ಮೊಟಿ ವಿಚಿತ್ರ್ ಕಾಮಾ ಕರಿತ್. ತೆ ತಿನಿಬಿ ಆತ್ಮೊ ಭಾಯ್ರ್ ಜಾವ್ನ್ ಜಗಾತ್ಲ್ಯಾ ಸಗ್ಳ್ಯಾ ರಾಜಾಕ್ನಿ ಸಗ್ಳ್ಯಾಕ್ನಿ ದೆವಾಚ್ಯಾ ತ್ಯಾ ಮೊಟ್ಯಾ ದಿಸಾಚ್ಯಾ ಝಗ್ಡ್ಯಾಕ್ ಮನುನ್ ಗೊಳಾ ಕರುನ್ ಹಾನಿತ್.


ಶಾರಾತ್ ಮಾಕಾ ಎಕ್‍ಬಿ ದೆವಾಚಿ ಗುಡಿ ದಿಸುಕ್ ನಾ, ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ಸಗ್ಳ್ಯಾನ್ ಮೊಟೊ ದೆವ್ ಅನಿ ಬೊಕ್ಡುಚ್ ತ್ಯಾ ಶಾರಾಚಿ ದೆವಾಚಿ ಗುಡಿ.


ತೆನಿ, “ತಿಯಾ ಕಾಯ್ ಬಗುಲೆ ತೆ ಸಗ್ಳೆ ಎಕ್ ಪುಸ್ತಕಾತ್ ಲಿವ್ನ್ ಘೆ, ಅನಿ ಹ್ಯಾ ಸಾತ್ ಶಾರಾನಿತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ತೆ ಧಾಡುನ್ ದಿ.” ಮಟ್ಲ್ಯಾನ್. ತಿ ಶಾರಾ ಹಿ - ಎಫೆಜ್, ಸ್ಮಿರ್‍ನಾ, ಪೆರ್‍ಗಾಮನ್, ಥೈಟಿರಾ, ಸಾರ್ದಿಸ್, ಫಿಲಾದಾಲ್ಫಿಯಾ, ಅನಿ ಲವೊದಿಸಿಯಾ.


ಅನಿ ದೆವಾಚ್ಯಾ ಸೆವಕಾಚಿ ಮೊಯ್ಜೆಚಿ ಅನಿ ಬೊಕ್ಡಾಚಿ ಗಿತ್ ಗಾವುಲಾಗಲ್ಲ್ಯಾನಿ: “ಸರ್ವೆಸ್ವರಾ ಸಗ್ಳ್ಯಾನ್ ಮೊಟ್ಯಾ ದೆವಾ, ಕವ್ಡಿ ಮೊಟಿ ಅನಿ ವಿಚಿತ್ರ್ ತುಜಿ ಕಾಮಾ!, ಸಗ್ಳ್ಯಾ ದೆಶಾಂಚ್ಯಾ ರಾಜಾ, ಕವ್ಡ್ಯಾ ಸಮಾ ಅನಿ ಖರ್‍ಯಾ ತುಜ್ಯಾ ವಾಟಾ!,


ಮಾನಾ ಆಲ್ತಾರಿಕ್ನಾ ಮಿಯಾ ಎಕ್ ಅವಾಜ್ ಆಯಿಕ್ಲೊ, ತೊ, “ಸರ್ವೆಸ್ವರಾ ಸಗ್ಳ್ಯಾನಿಕಿ ದೆವಾ! ತಿಯಾ ಕರಲ್ಲ್ಯಾ ನಿರ್ನಯಾತ್ನಿ ನ್ಯಾಯ್ ಅನಿ ಖರೆ ಹಾಯ್!” ಮನುಲಾಗಲ್ಲೊ.


ತನ್ನಾ ಲೊಕಾಂಚ್ಯಾ ತಾಂಡ್ಯಾ ಸರ್ಕೊ ಪಾನಿಯಾಚ್ಯಾ ದಬ್‍ದಬ್ಯಾಚ್ಯಾ ಸರ್ಕೊ ಅವಾಜ್, ಮೊಟ್ಯಾ ಗುಡ್ಗುಡ್ಯಾಚ್ಯಾ ಸರ್ಕೊ ಆವಾಜ್ ಮಿಯಾ ಆಯಿಕ್ಲೊ. ತೆನಿ, “ದೆವಾಕ್ ಹೊಗ್ಳಾಪ್! ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ಅಮ್ಚೊ ಸಗ್ಳ್ಯಾನಿಕಿ ಮೊಟೊ ದೆವ್, ರಾಜಾ ತೊ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು