ಪ್ರಕಟನೆ 10:2 - ದೆವಾಚಿ ಖರಿ ಖಬರ್2 ತ್ಯೆಚ್ಯಾ ಹಾತಿತ್ ಎಕ್ ಬಾರಿಕ್ಲಿ ಉಗಡಲ್ಲಿ ಸುಳ್ಳಿ ಹೊತ್ತಿ. ತೆನಿ ಅಪ್ನಾಚೊ ಉಜ್ವೊ ಪಾಯ್ ಸಮುಂದರಾತ್ ಥವಲ್ಲ್ಯಾನ್ ಅನಿ ರೊಡ್ಡೊ ಪಾಯ್ ಜಿಮ್ನಿ ವರ್ತಿ ಥವಲ್ಲ್ಯಾನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನ ಕೈಯಲ್ಲಿ ತೆರೆದಿದ್ದ ಚಿಕ್ಕ ಸುರುಳಿ ಒಂದಿತ್ತು. ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು ನಿಂತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು; ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು; ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂವಿುಯ ಮೇಲೆಯೂ ಇಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ದೇವದೂತನು ಒಂದು ಚಿಕ್ಕ ಸುರುಳಿಯನ್ನು ಹಿಡಿದಿದ್ದನು. ಅವನ ಕೈಯಲ್ಲಿದ್ದ ಸುರುಳಿಯು ಬಿಚ್ಚಿತ್ತು. ಅವನು ತನ್ನ ಬಲಪಾದವನ್ನು ಸಮುದ್ರದ ಮೇಲೆಯೂ, ತನ್ನ ಎಡಪಾದವನ್ನು ಭೂಮಿಯ ಮೇಲೆಯೂ ಇಟ್ಟು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ತನ್ನ ಕೈಯಲ್ಲಿ ತೆರೆದಿದ್ದ ಒಂದು ಚಿಕ್ಕ ಸುರುಳಿಯನ್ನು ಹಿಡಿದುಕೊಂಡಿದ್ದನು. ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೂ ತನ್ನ ಎಡಗಾಲನ್ನು ಭೂಮಿಯ ಮೇಲೂ ಇಟ್ಟುಕೊಂಡು, ಅಧ್ಯಾಯವನ್ನು ನೋಡಿ |