Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:4 - ದೆವಾಚಿ ಖರಿ ಖಬರ್

4 ತೆನಿ ಬೊಲಲ್ಲ್ಯಾ ತನ್ನಾ ತಾಬೊಡ್ತೊಬ್ ಮಿಯಾ ಲಿವ್ನಾರ್ ಹೊತ್ತೊ. ಖರೆ ಸರ್‍ಗಾ ವೈನಾ ಬೊಲ್ತಲೊ ಎಕ್ ಧನ್ ಮಾಕಾ ಆಯ್ಕೊ ಯೆಲೊ,“ಸಾತ್ ಗುಡ್ಗುಡ್ಯಾನಿ ಸಾಂಗಲ್ಲೆ ಘುಟಾನ್ ಥವ್; ತೆ ಲಿವ್ನ್ ಘೆವ್‍ನಕೊ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಳು ಗುಡುಗುಗಳು ನುಡಿದುದನ್ನು ಕೂಡಲೇ ನಾನು ಬರೆಯಬೇಕೆಂದಿದ್ದೆ. ಆಗ ಸ್ವರ್ಗದಿಂದ ಬಂದ ಒಂದು ಧ್ವನಿ, “ಆ ಏಳು ಗುಡುಗುಗಳು ನುಡಿದುದನ್ನು ರಹಸ್ಯವಾಗಿ ಇಡು. ಅವುಗಳನ್ನು ಬರೆಯಬೇಡ,” ಎಂದು ನನಗೆ ಆಜ್ಞಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ - ಆ ಏಳು ಗುಡುಗುಗಳು ನುಡಿದದ್ದನ್ನು ನೀನು ಬರೆಯದೆ ಗುಪ್ತವಾಗಿಡು ಎಂದು ಹೇಳುವ ಆಕಾಶವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದನ್ನು ನಾನು ಬರೆಯಬೇಕೆಂದಿದ್ದಾಗ ಪರಲೋಕದಿಂದ ಬಂದ ಒಂದು ಧ್ವನಿಯು ನನಗೆ, “ಏಳು ಗುಡುಗುಗಳು ಹೇಳಿದ್ದನ್ನು ನೀನು ಬರೆಯಬೇಡ. ಅವುಗಳನ್ನು ರಹಸ್ಯವಾಗಿಟ್ಟಿರು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:4
13 ತಿಳಿವುಗಳ ಹೋಲಿಕೆ  

ಅನಿ ತೆನಿ ಮಾಕಾ, “ಹ್ಯಾ ಪುಸ್ತಕಾತ್ಲ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾ ಘುಟಾನ್ ಧಾಪುನ್ ಥವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ಹೆ ಸಗ್ಳೆ ಹೊತಲೊ ಎಳ್ ಜಗ್ಗೊಳ್ ಯೆಲ್ಲೊ ಹಾಯ್.


ತೆನಿ, “ತಿಯಾ ಕಾಯ್ ಬಗುಲೆ ತೆ ಸಗ್ಳೆ ಎಕ್ ಪುಸ್ತಕಾತ್ ಲಿವ್ನ್ ಘೆ, ಅನಿ ಹ್ಯಾ ಸಾತ್ ಶಾರಾನಿತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ತೆ ಧಾಡುನ್ ದಿ.” ಮಟ್ಲ್ಯಾನ್. ತಿ ಶಾರಾ ಹಿ - ಎಫೆಜ್, ಸ್ಮಿರ್‍ನಾ, ಪೆರ್‍ಗಾಮನ್, ಥೈಟಿರಾ, ಸಾರ್ದಿಸ್, ಫಿಲಾದಾಲ್ಫಿಯಾ, ಅನಿ ಲವೊದಿಸಿಯಾ.


ತಸೆ ಮನುನ್ ಅತ್ತಾ ಬಗಟಲ್ಲೆ ಅನಿ ಅನಿಫಿಡೆ ಬಗ್ತಲೆ ಸಗ್ಳೆ ಲಿವ್ನ್ ಘೆ.


ತನ್ನಾ ಮಾಕಾ ಆಯ್ಕೊ ಯೆಲ್ಲೊ ತೊ ಸರ್‍ಗಾ ವೈಲೊ ಧನ್ ಅನಿ ಮಾಕಾ ಆಯ್ಕೊ ಯೆಲೊ, ತ್ಯಾ ಧನಾನ್,“ ಜಾ ಅನಿ ಸಮುಂದರ್ ಅನಿ ಜಿಮ್ನಿ ವರ್ತಿ ಇಬೆ ಹೊತ್ತ್ಯಾ ತ್ಯಾ ದೆವ್‍ದುತಾಚ್ಯಾ ಹಾತಾತ್ಲಿ ಉಗಡಲ್ಲಿ ಸುಳ್ಳಿ ಘೆ”. ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು