Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:6 - ದೆವಾಚಿ ಖರಿ ಖಬರ್

6 ಅನಿ ಸರ್ಗ್, ಜಿಮಿನ್, ಅನಿ ಸಮುಂದರ್ ಅನಿ ತೆಂಚ್ಯಾ ವೈನಿ ಹೊತ್ತೆ ಸಗ್ಳೆ ರಚಲ್ಲ್ಯಾ ಸದಾ ಸರ್ವತಾಕ್ ಝಿತ್ತೊ ರ್‍ಹಾತಲ್ಯಾ ದೆವಾಚ್ಯಾ ನಾವಾನ್ ಆನ್ ಘಾಟ್ಲ್ಯಾನ್. ತ್ಯಾ ದೆವಾಚ್ಯಾ ದುತಾನ್, ಅನಿ ಜಾಸ್ತಿ ಎಳ್ ಹೊಯ್ನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ ಭೂವಿುಯನ್ನೂ ಅದರಲ್ಲಿರುವ ಸಮಸ್ತವನ್ನೂ ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ದೇವದೂತನು ಯುಗ ಯುಗಾಂತರಗಳಲ್ಲಿಯೂ ನೆಲೆಸಿರುವಾತನ ಮತ್ತು ಆಕಾಶವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಭೂಮಿಯನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಸಮುದ್ರವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು ಸೃಷ್ಟಿಸ್ಟಿದಾತನ ಶಕ್ತಿಯಿಂದ ಹೀಗೆ ವಾಗ್ದಾನವನ್ನು ಮಾಡಿದನು: “ಇನ್ನು ಕಾಯುವ ಅಗತ್ಯವಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯುಗಯುಗಾಂತರಕ್ಕೂ ಜೀವಿಸುವವರೂ ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿದವರ ಮೇಲೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಇನ್ನು ಆಲಸ್ಯವಾಗುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:6
14 ತಿಳಿವುಗಳ ಹೋಲಿಕೆ  

“ಅಮ್ಚ್ಯಾ ಸರ್ವೆಸ್ವರಾ ಅನಿ ಅಮ್ಚ್ಯಾ ದೆವಾ! ಮಾನ್, ಮಹಿಮಾ, ಅನಿ ಪದ್ವಿ ಸಗ್ಳಿ ತುಜಿಚ್ ಹೊವ್ಕ್ ಪಾಜೆ. ತಿಯಾಚ್ ಸಗ್ಳೆ ರಚ್ಲೆಯ್, ಅನಿ ತಿಯಾ ಮನ್ ಕರಲ್ಲ್ಯಾಸಾಟಿ ಸಗ್ಳೆ ರಚನ್ ಹೊಲಾ ಅನಿ ತೆಕಾ ಜಿವ್ ಹಾಯ್”. ಮನುಲಾಗಲ್ಲ್ಯಾನಿ.


ಮಾನಾ ಸಾತ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ವಾರ್‍ಯಾತ್ ವೊತ್ಲ್ಯಾನ್. ತನ್ನಾ ದೆವಾಚ್ಯಾಗುಡಿತ್ ಸಿವಾಸನಾ ವೈನಾ,“ಸರುನ್ ಗೆಲೆ!” ಮನ್ತಲೊ ಎಕ್ ಮೊಟೊ ಧನ್ ಆಯಿಕ್ಲೊ.


ತಿ ಚಾರ್ ಸಾವ್ಜಾ ತ್ಯಾ ಸಿವಾಸನಾ ವರ್ತಿ ಬಸಲ್ಲ್ಯಾಕ್, ಗೌರವಾಚ್ಯಾ, ಮಹಿಮೆಚ್ಯಾ, ಧನ್ಯವಾದ್ ದಿತಲ್ಯಾ ಗಿತಾ ಗಾವಿತ್. ತೊ ಸದಾ ಸರ್ವತಾಕ್ ತೊ ಝಿತ್ತೊ ರ್‍ಹಾತಾ ಮನುನ್ ತೆನಿ ಗಿತ್ ಮನ್ತಾನಾ,


ಮಿಯಾ ಝಿತ್ತೊ ಹಾಂವ್! ಮಿಯಾ ಮರಲ್ಲೊ, ಖರೆ ಅತ್ತಾ ಮಿಯಾ ಸದಾ ಸರ್ವತಾಕ್ ಝಿತ್ತೊ ಹಾಂವ್. ಮರ್ನಾಚೊ ಅನಿ ಪಾತಾಳಾಚೊ ಅಧಿಕಾರ್ ಮಾಜ್ಯಾ ಹಾತಿತ್ ಹಾಯ್


ಇಸಾರ್-ಚಾರ್ ಸಿವಾಸನಾಂಚ್ಯಾ ವರ್ತಿ ಬಸಲ್ಲಿ ಜಾನ್ತಿ ಲೊಕಾ ತ್ಯಾ ಸಿವಾಸನಾರ್ ಬಸಲ್ಲ್ಯಾಚ್ಯಾ ಇದ್ರಾಕ್ ಡಬ್ ಪಡಿತ್ ಅನಿ ಸದಾ ಸರ್ವತಾಕ್ ಝಿತ್ತೊ ರ್‍ಹಾತಲ್ಯಾಚೆ ಆರಾದನ್ ಕರಿತ್. ತೆನಿ ತ್ಯಾ ಸಿವಾಸನಾಚ್ಯಾ ಇದ್ರಾಕ್ ಅಪ್ನಾಚಿ ಮುಕುಟ್ ಕಾಡುನ್ ಥೈತ್ ಅನಿ,


ತೆಂಕಾ ಹರಿಎಕ್ಲ್ಯಾಕ್ನಿ ಎಕೆಕ್ ಫಾಂಡ್ರೊ ಝಗೊ ದಿಲ್ಲೊ ಹೊತ್ತೊ, ಅನಿ ತುಮ್ಚ್ಯಾ ಸಾರ್ಕೆ ಸಗ್ಳ್ಯಾ ಸೆವಕಾಕ್ನಿ ಅನಿ ವಿಶ್ವಾಸಾನ್ ಅಸಲ್ಲ್ಯಾ ಭಾವ್ ಭೆನಿಯಾಕ್ನಿ ಜಿವಾನಿ ಮಾರುನ್ ಸರಿ ಪತರ್ ತುಮಿ ಹಿತ್ತೆ ಆರಾಮ್ ಘೆವಾ ಮನುನ್ ತೆಂಕಾ ಸಾಂಗಟಲ್ಲೆ ಹೊತ್ತೆ.


ತಸೆ ಮನುನ್ ತುಮಿ ಸರ್ಗಾತ್ ಜಿವನ್ ಕರ್ತಲ್ಯಾ ಸಗ್ಳ್ಯಾನೊ ತುಮಿ ಖುಶಿ ಹೊವಾ! ಖರೆ ಜಿಮ್ನಿ ಅನಿ ಸಮುಂದರಾ ತುಮ್ಚಿ ಗತ್ ಕಾಯ್ ಸಾಂಗು! ಕಶ್ಯಾಕ್ ಮಟ್ಲ್ಯಾರ್ ಗಿರೊ ತುಮ್ಚ್ಯಾಕ್ಡೆ ಉತ್ರುನ್ ಯೆಲ್ಲೊ ಹಾಯ್, ಅನಿ ತೊ ರಾಗಾನ್ ತಾಪ್ಲಾ ಮಟ್ಲ್ಯಾರ್ ಅಪ್ನಾಚೊ ಅನಿ ಎಕ್ ಉಲ್ಲೊಸೊ ಎಳ್ ಹುರ್‍ಲಾ ಮನುನ್ ತೆಕಾ ಗೊತ್ತ್ ಹೊಲಾ”.


ಅನಿ ತೆನಿ, “ತೆ ಪುರಾ ಹೊಲೆ! ಮಿಯಾಚ್ ಪಯ್ಲೆಚೊ ಅನಿ ಆಕ್ರಿಚೊ, ಮಿಯಾಚ್ ಆರಂಬ್ ಅನಿ ಅಂತ್. ಜೆ ಕೊನ್ ಸೊಸೆನ್ ಹಾಯ್ ತೆಕಾ ಮಿಯಾ ಜಿವ್ ದಿತಲ್ಯಾ ಪಾನಿಯಾಚ್ಯಾ ಝರ್‍ಯಾತ್ಲೆ ಪಾನಿ ಫಿತಲೊ ಹಕ್ಕ್ ಫುಕೊಟ್ ದಿತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು