ಪ್ರಕಟನೆ 11:13 - ದೆವಾಚಿ ಖರಿ ಖಬರ್13 ತನ್ನಾ ತಾಬೊಡ್ತೊಬ್ ಎಕ್ ಭಯಂಕರ್ ಭುಕಂಪ್ ಹೊಲೊ, ಶಾರಾತ್ಲೊ ಧಾತ್ಲೊ ಎಕ್ ವಾಟೊ ನಾಸ್ ಹೊವ್ನ್ ಗೆಲೊ, ಅನಿ ಸಾತ್ ಹಜಾರ್ ಲೊಕಾ ಮರುನ್ ಗೆಲಿ ಹುರಲ್ಲಿ ಲೊಕಾ ಭಿಯಾಲಿ, ಅನಿ ತೆನಿ ಸರ್ಗಾಚ್ಯಾ ದೆವಾಚ್ಯಾ ಮೊಟೆಪಾನಾಕ್ ಹೊಗಳ್ಳ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು. ಅಧ್ಯಾಯವನ್ನು ನೋಡಿ |