ಪ್ರಕಟನೆ 11:2 - ದೆವಾಚಿ ಖರಿ ಖಬರ್2 ಖರೆ ಭಾಯ್ಲ್ಯಾ ಬಾಜುಕ್ ಮೆಜುನಕೊ, ಕಶ್ಯಾಕ್ ಮಟ್ಲ್ಯಾರ್ ತೆಂಕಾ ಚಾಳಿಸಾರ್ ದೊನ್ ಮ್ಹಯಿನೆ ಪವಿತ್ರ್ ಶಾರ್ ಜುದೆವ್ ನ್ಹಯ್ ಹೊತ್ಯಾ ಲೊಕಾಚ್ಯಾ ಹಾತಾತ್ ದಿವ್ನ್ ಹೊಲ್ಲೆ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು. ಅಧ್ಯಾಯವನ್ನು ನೋಡಿ |