ಪ್ರಕಟನೆ 11:7 - ದೆವಾಚಿ ಖರಿ ಖಬರ್7 ತೆನಿ ಬಾತ್ಮಿ ಸಾಂಗ್ತಲೆ ಸರಲ್ಲ್ಯಾ ತನ್ನಾ ಪಾತಾಳಾತ್ಲೆ ಎಕ್ ಭಯಾನಕ್ ಜನಾವಾರ್ ಯೆತಾ ಅನಿ ತೆಂಚ್ಯಾ ವಾಂಗ್ಡಾ ಝಗ್ಡೊ ಕರ್ತಾ. ತೆ ತೆಕಾ ಹಾರ್‍ವುತಾ ಅನಿ ಜಿವಾನಿಚ್ ಮಾರುನ್ ಟಾಕ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದನಂತರ ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಈ ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಈ ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ, ಪಾತಾಳದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ, ಇವರನ್ನು ಜಯಿಸಿ ಕೊಲ್ಲುವುದು. ಅಧ್ಯಾಯವನ್ನು ನೋಡಿ |