ಪ್ರಕಟನೆ 11:9 - ದೆವಾಚಿ ಖರಿ ಖಬರ್9 ಸಗ್ಳ್ಯಾ ದೆಶಾಂಚಿ, ಕುಳಿಯಾಂಚಿ, ಘರಾನಾಂಚೆ, ಅನಿ ಬಾಶಾಂಚಿ ಲೊಕಾ ಸಾಡೆ ತಿನ್ ದಿಸ್ ತೆಂಚ್ಯಾ ಮಡ್ಯಾಕ್ನಿ ಬಗ್ತ್ಯಾತ್, ಅನಿ ತ್ಯಾ ಮಡ್ಯಾಕ್ನಿ ಮಾಟಿ ದಿವ್ಕ್ ದಿನ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಜನರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳ ತನಕ ದಿಟ್ಟಿಸಿ ನೋಡುವರು; ಅವುಗಳನ್ನು ಸಮಾಧಿಮಾಡಲು ಬಿಡಲೊಲ್ಲರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸಕಲ ಪ್ರಜೆ ಕುಲ ಭಾಷೆ ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು; ಅವುಗಳನ್ನು ಸಮಾಧಿಯಲ್ಲಿ ಇಡಗೊಡಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸಕಲ ಪ್ರಜೆ, ಕುಲ, ಭಾಷೆ, ಜನಾಂಗದವರು ಮೂರುವರೆ ದಿನಗಳ ಕಾಲ ಈ ಸಾಕ್ಷಿಗಳ ಶವಗಳನ್ನು ನೋಡುತ್ತಾ ಇರುತ್ತಾರೆ. ಅವರನ್ನು ಸಮಾಧಿ ಮಾಡಲು ಜನರು ಒಪ್ಪುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಸಕಲ ಪ್ರಜೆ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು, ಇವರ ಶವಗಳನ್ನು ಸಮಾಧಿಯಲ್ಲಿಡಲು ಅನುಮತಿಸದೆ, ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು. ಅಧ್ಯಾಯವನ್ನು ನೋಡಿ |