ಪ್ರಕಟನೆ 12:1 - ದೆವಾಚಿ ಖರಿ ಖಬರ್1 ತನ್ನಾ ಮಳ್ಬಾ ವರ್ತಿ ಎಕ್ ಮೊಟಿ ವಳಕ್ ದಿಸ್ಲಿ, ಎಕ್ ಬಾಯ್ಕೊಮನುಸ್ ಹೊತ್ತಿ ತೆನಿ ದಿಸ್ ನೆಸಲ್ಲಿನ್, ಅನಿ ಬಾರಾ ಚಿಕ್ಕಿಯಾಂಚೊ ಮುಕುಟ್ ತಿಚ್ಯಾ ಟಕ್ಲ್ಯಾ ವರ್ತಿ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪರಲೋಕದಲ್ಲಿ ಒಂದು ಮಹಾಲಕ್ಷಣವು ಕಾಣಿಸಿತು. ಅದೇನಂದರೆ, ಸೂರ್ಯನನ್ನು ಧರಿಸಿಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಗ ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು. ಸೂರ್ಯನನ್ನು ಧರಿಸಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆಕೆಯ ಪಾದದ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪರಲೋಕದಲ್ಲಿ ಒಂದು ಮಹಾ ಸೂಚನೆಯು ಕಾಣಿಸಿತು: ಒಬ್ಬ ಸ್ತ್ರೀಯು ಸೂರ್ಯನನ್ನು ಧರಿಸಿಕೊಂಡಿದ್ದಳು, ಆಕೆಯ ಪಾದಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು. ಅಧ್ಯಾಯವನ್ನು ನೋಡಿ |