ಪ್ರಕಟನೆ 12:11 - ದೆವಾಚಿ ಖರಿ ಖಬರ್11 ಅಮ್ಚ್ಯಾ ಭಾವ್ ಅನಿ ಭೆನಿಯಾನಿ ಅಪ್ನಾಚಿ ಪರ್ವಾ ಕರಿನಸ್ತಾನಾ, ಬೊಕ್ಡಾಚ್ಯಾ ರಗ್ತಾಚ್ಯಾ ಅನಿ ತೆನಿ ಪರ್ಗಟ್ ಕರಲ್ಲ್ಯಾ ಖರ್‍ಯಾಚ್ಯಾ ಬಳಾನ್ ತೆಕಾ ಹಾರ್ವುನ್ ಜಿಕ್ಲ್ಯಾನಾತ್, ಅನಿ ತೆನಿ ತೆಂಚೊ ಜಿವ್ ಸೈತ್ ದಿವ್ಕ್ ತಯಾರ್ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು. ಅಧ್ಯಾಯವನ್ನು ನೋಡಿ |
ಜೆ ಕೊನ್ ಜಿಕುನ್ ಜಯ್ ಹೊಲ್ಲೆ ಹಾತ್ ತೆಂಕಾ ಮಿಯಾ ದೆವಾಚ್ಯಾ ಮಾಗ್ನಿಚ್ಯಾ ಘರಾಚ್ಯೊ ಖಾಂಬೊ ಕರುನ್ ಥವ್ತಾ. ಅನಿಫಿಡೆ ತೆನಿ ಥೈತ್ನಾ ಫಾಟಿ ಜಾಯ್ನಾತ್, ಮಿಯಾ ತೆಂಚ್ಯಾ ವರ್ತಿ ಮಾಜ್ಯಾ ದೆವಾಚೆ ಅನಿ ದೆವಾಚ್ಯಾ ಶಾರಾಚಿ ನ್ಹವ್ಯಾ ಜೆರುಜಲೆಮಾಚೆ ನಾವ್ ಲಿವ್ತಾ. ತೆ ಶಾರ್ ಸರ್‍ಗಾ ವೈನಾ ಮಾಜ್ಯಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಾ. ಮಿಯಾ ತೆಂಚ್ಯಾ ವರ್ತಿ ಮಾಜೆ ನ್ಹವೆ ನಾವ್‍ಬಿ ಲಿವ್ತಾ.
ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.