Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:13 - ದೆವಾಚಿ ಖರಿ ಖಬರ್

13 ಅಪ್ನಾಕ್ ಕಾಡುನ್ ಜಿಮ್ನಿ ವರ್ತಿ ಟಾಕುನ್ ಹೊಲಾ ಮನುನ್ ತ್ಯಾ ಭಯಾನಕ್ ಸಾಪಾಕ್ ಕಳಲ್ಲ್ಯಾ ತನ್ನಾ, ತೊ ತ್ಯಾ ಝಿಲ್ಗ್ಯಾಕ್ ಜಲಮ್ ದಿಲ್ಲ್ಯಾ ಬಾಯ್ಕೊಮನ್ಸಿಕ್ ತರಾಸ್ ದಿವ್ಕ್‌ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಘಟಸರ್ಪವು ತನ್ನನ್ನು ಭೂಮಿಗೆ ತಳ್ಳಲಾಗಿರುವುದನ್ನು ಅರಿತು, ಗಂಡುಮಗುವಿಗೆ ಜನ್ಮವಿತ್ತ ಆ ಮಹಿಳೆಯನ್ನು ಅಟ್ಟಿಸಿಕೊಂಡು ಓಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂವಿುಗೆ ಬಿದ್ದಿರುವದನ್ನು ಕಂಡು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವದಕ್ಕೆ ಅಟ್ಟಿಸಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಘಟಸರ್ಪಕ್ಕೆ ತನ್ನನ್ನು ಭೂಮಿಗೆ ತಳ್ಳಿಬಿಟ್ಟಿರುವುದು ತಿಳಿಯಿತು. ಆದ್ದರಿಂದ ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಘಟಸರ್ಪನು ತಾನು ಭೂಮಿಗೆ ತಳ್ಳಲಾಗಿರುವುದನ್ನು ಕಂಡಾಗ, ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:13
4 ತಿಳಿವುಗಳ ಹೋಲಿಕೆ  

ತುಮಿ ಸಗ್ಳೆ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರಾವ್ನ್ ಶಾಂತಿನ್ ರಾವ್ಚೆ ಮನುನ್ ಮಿಯಾ ಹೆ ಸಗ್ಳೆ ತುಮ್ಕಾ ಸಾಂಗಟ್ಲೊ, ಖರೆ ಧೈರೊ ಕರಾ! ಕಶ್ಯಾಕ್ ಮಟ್ಲ್ಯಾರ್ ಮಿಯಾ ಹ್ಯಾ ಜಗಾ ವರ್ತಿ ಜಿಕ್ಲಾ ಮನುನ್ ಸಾಂಗಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು