ಪ್ರಕಟನೆ 12:16 - ದೆವಾಚಿ ಖರಿ ಖಬರ್16 ಖರೆ ಜಿಮ್ನಿನ್ ಬಾಯ್ಕೊಮನ್ಸಿಕ್ ಮಜತ್ ಕರ್ಲಿನ್! ಅನಿ ತ್ಯಾ ಭಯಾನಕ್ ಸಾಪಾಚ್ಯಾ ತೊಂಡಾತ್ನಾ ಯೆಲ್ಲ್ಯಾ ಪಾನಿಯಾಕ್ ಅಪ್ನಾಚೆ ತೊಂಡ್ ಉಗ್ಡುನ್ ಗಿಳ್ಳಿನ್ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದರೆ ಭೂಮಿ ಆಕೆಯ ನೆರವಿಗೆ ಬಂದಿತು. ಅದು ತನ್ನ ಬಾಯನ್ನು ತೆರೆದು ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ಭೂವಿುಯು ಆ ಸ್ತ್ರೀಯ ಸಹಾಯಕ್ಕೆ ಬಂದು ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ಕುಡಿದುಬಿಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಲು ತನ್ನ ಬಾಯನ್ನು ತೆರೆದು, ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಿತು. ಅದು ಬಾಯಿತೆರೆದು, ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತು. ಅಧ್ಯಾಯವನ್ನು ನೋಡಿ |