ಪ್ರಕಟನೆ 12:4 - ದೆವಾಚಿ ಖರಿ ಖಬರ್4 ತೆನಿ ಅಪ್ನಾಚ್ಯಾ ಸೆಪ್ಡಿನ್ ಮಾರುನ್ ಮಳ್ಬಾ ವೈಲ್ಯಾ ಚಿಕ್ಕಿಯಾಂಚೊ ತಿನಾತ್ಲೊ ಎಕ್ ಭಾಗ್ ಜಿಮ್ನಿಕ್ ಪಾಡ್ವುಲ್ಯಾನ್. ಜಲಮ್ ದಿಲ್ಲ್ಯಾ ತನ್ನಾಚ್ ಪೊರಾಕ್ ಖಾವ್‍ಸಾಟ್ನಿ ಮನುನ್ ತೊ ಬಾಯ್ಕೊಮನ್ಸಿಚ್ಯಾ ಇದ್ರಾಕ್ ಇಬೆ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರಲ್ಲೊಂದು ಭಾಗವನ್ನು ಎಳೆದು ಭೂವಿುಗೆ ಹಾಕಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅಲ್ಲೇ ಕಾದುಕೊಂಡಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ಸರ್ಪದ ಬಾಲವು ಆಕಾಶದ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗವನ್ನು ಸೆಳೆದೆಳೆದು ಭೂಮಿಯ ಮೇಲೆ ಎಸೆಯಿತು. ಆ ಘಟಸರ್ಪವು ಪ್ರಸವ ವೇದನೆಪಡುತ್ತಿದ್ದ ಸ್ತ್ರೀಯ ಎದುರಿನಲ್ಲಿ ನಿಂತುಕೊಂಡಿತು. ಆ ಸ್ತ್ರೀಯು ಹೆರುವ ಮಗುವನ್ನು ನುಂಗಿಹಾಕಲು ಆ ಸರ್ಪವು ಕಾದುಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಚೆಲ್ಲಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ, ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅವಳ ಮುಂದೆ ನಿಂತುಕೊಂಡಿತ್ತು. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.
ಮಾನಾ ಚಾರ್‍ವ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ತನ್ನಾ ದಿಸಾಚ್ಯಾ ತಿನಾತ್ಲ್ಯಾ ಎಕ್ ಭಾಗಾಕ್ ಮಾರ್ ಹೊಲೊ ಅನಿ ತೊ ಭಾಗ್ ಕಾಳೊಕ್ ಹೊಲೊ. ಅನಿ ಚಂದ್ರಾಮಾಚೊ ಅನಿ ಚಿಕ್ಕಿಯಾಂಚೊ ತಿನಾತ್ಲೊ ಎಕ್ ಭಾಗ್‍ಬಿ ಕಾಳೊಕ್ ಹೊಲೊ, ಅಸೆ ತೆಂಚೊ ಸಗ್ಳ್ಯಾಂಚೊ ತಿನಾತ್ಲ್ಯಾ ಎಕ್ ಭಾಗಾ ಎವ್ಡೊ ಉಜ್ವೊಡ್ ಕಮಿ ಹೊಲೊ. ಅಸೆ ಎಕ್ ದಿಸಾಚೊ ತಿನಾತ್ಲೊ ಎಕ್ ಭಾಗ್ ಅನಿ ರಾಚ್ಚೊ ತಿನಾತ್ಲೊ ಎಕ್ ಭಾಗ್ ಕಾಳೊಕುಚ್ ರ್‍ಹಾತಾ ಉಜ್ವೊಡುಚ್ ರ್‍ಹಾಯ್ನಾ.