ಪ್ರಕಟನೆ 12:6 - ದೆವಾಚಿ ಖರಿ ಖಬರ್6 ತಿ ಬಾಯ್ಕೊಮಾನುಸ್ ಡಂಗ್ಳಿತ್ ಪಳುನ್ ಗೆಲಿ, ತೊ ಜಾಗೊ ದೆವಾನ್ ತಿಚ್ಯಾಸಾಟಿ ತಯಾರ್ ಕರುನ್ ಥವಲ್ಲ್ಯಾನ್ ಥೈ ಎಕ್ ಹಜಾರ್ ದೊನ್‍ಸೆ ಸಾಟ್ ದಿಸಾ ತಿಚಿ ಕಾಳ್ಜಿ ಕರುನ್ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ಮಹಿಳೆ ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರುವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಸ್ತ್ರೀಯು ತನಗಾಗಿ ದೇವರು ಸಿದ್ಧಪಡಿಸಿದ್ದ ಮರುಳುಗಾಡಿನ ಒಂದು ಸ್ಥಳಕ್ಕೆ ಓಡಿಹೋದಳು. ಆ ಮರಳುಗಾಡಿನಲ್ಲಿ ಆಕೆಯನ್ನು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪೋಷಿಸಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು. ಅಧ್ಯಾಯವನ್ನು ನೋಡಿ |