ಪ್ರಕಟನೆ 13:17 - ದೆವಾಚಿ ಖರಿ ಖಬರ್ 17 ಕೊನ್‍ಬಿ ಹಿ ವಳಕ್ ನಸ್ತಾನಾ ಇಕಾತ್ ಘೆವ್ ನ್ಹಯ್ ನಾಹೊಲ್ಯಾರ್ ಇಕಾತ್ ದಿವ್ಚೆ ನ್ಹಯ್, ತ್ಯಾ ಭಯಾನಕ್ ಸಾಪಾಚೆ ನಾಂವ್ ತೆ, ನಾ ಹೊಲ್ಯಾರ್ ಭಯಾನಕ್ ಸಾಪಾಚ್ಯಾ ನಾವಾಸಾಟ್ನಿ ಮನುನ್ ಹೊತ್ತೆ ಆಂಕೆ ತೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
17 ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
17 ಆ ಗುರುತಿನ ಹಚ್ಚೆಯನ್ನು ಯಾರು ಚುಚ್ಚಿಸಿಕೊಳ್ಳಲಿಲ್ಲವೋ ಅವರು ಕೊಳ್ಳುವುದಕ್ಕಾಗಲಿ, ಮಾರುವುದಕ್ಕಾಗಲಿ ಸಾಧ್ಯ ಇರಲಿಲ್ಲ. ಆ ಗುರುತಿನ ಮುದ್ರೆ ಏನೆಂದರೆ ಮೃಗದ ಹೆಸರು ಇಲ್ಲವೆ, ಆ ಹೆಸರನ್ನು ಸೂಚಿಸುವ ಸಂಖ್ಯೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
17 ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡಿಸಕೂಡದೆಂತಲೂ ಆಜ್ಞೆಮಾಡುತ್ತದೆ. ಆ ಗುರುತು ಯಾವದಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಅಂಕೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
17 ಈ ಗುರುತಿಲ್ಲದೆ ಯಾರೂ ಕೊಳ್ಳುವಂತಿಲ್ಲ ಮತ್ತು ಮಾರುವಂತಿಲ್ಲ. ಈ ಗುರುತು ಏನೆಂದರೆ ಆ ಮೃಗದ ಹೆಸರು ಅಥವಾ ಅದರ ಹೆಸರಿನ ಸಂಖ್ಯೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
17 ಆ ಗುರುತಾಗಲಿ, ಮೃಗದ ಹೆಸರಾಗಲಿ, ಅದರ ಹೆಸರಿನ ಸಂಖ್ಯೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುವುದು.
ಅಧ್ಯಾಯವನ್ನು ನೋಡಿ ನಕಲು ಮಾಡಿ