ಪ್ರಕಟನೆ 13:6 - ದೆವಾಚಿ ಖರಿ ಖಬರ್6 ತೆ ಭಯಾನಕ್ ಜನಾವರ್ ದೆವಾಕ್ ಎವ್ಡೆಚ್ ನ್ಹಯ್ ತ್ಯೆಚ್ಯಾ ನಾವಾಕ್, ತೊ ವಸ್ತಿ ಕರ್ತಲ್ಯಾ ಜಾಗ್ಯಾಕ್, ಅನಿ ಸರ್ಗಾತ್ ವಸ್ತಿ ಕರ್ತಲ್ಯಾಂಚ್ಯಾ ಸಗ್ಳ್ಯಾಂಚ್ಯಾ ವರ್ತಿ ಸರ್‍ಪುಕ್‍ಲಾಗ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದು ಬಾಯಿ ತೆರೆದು ದೇವರನ್ನು ದೂಷಿಸಿತು; ಅವರ ನಾಮವನ್ನು ಶಪಿಸಿತು. ಅವರ ಆಲಯವನ್ನು, ಅಂದರೆ ಸ್ವರ್ಗನಿವಾಸಿಗಳೆಲ್ಲರನ್ನೂ ತೆಗಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದು ಬಾಯಿತೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ ಆತನ ನಿವಾಸವನ್ನೂ ಪರಲೋಕ ನಿವಾಸಿಗಳನ್ನೂ ದೂಷಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಮೃಗವು ದೇವರಿಗೆ ಅಪಮಾನ ಮಾಡಲು ತನ್ನ ಬಾಯನ್ನು ತೆರೆಯಿತು. ಅಲ್ಲದೆ ದೇವರ ಹೆಸರಿನ ವಿರುದ್ಧವಾಗಿಯೂ ದೇವರು ವಾಸಿಸುವ ಸ್ಥಳದ ವಿರುದ್ಧವಾಗಿಯೂ ಪರಲೋಕದಲ್ಲಿ ಜೀವಿಸುವ ಜನರೆಲ್ಲರ ವಿರುದ್ಧವಾಗಿಯೂ ದೂಷಣೆ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆ ಮೃಗವು ತನ್ನ ಬಾಯಿತೆರೆದು, ದೇವರಿಗೆ ವಿರುದ್ಧವಾಗಿ ದೂಷಿಸಿ, ಅವರ ನಾಮವನ್ನೂ ಅವರ ನಿವಾಸವನ್ನೂ ಮತ್ತು ಪರಲೋಕ ನಿವಾಸಿಗಳನ್ನೂ ದೂಷಿಸಿತು. ಅಧ್ಯಾಯವನ್ನು ನೋಡಿ |