ಪ್ರಕಟನೆ 14:10 - ದೆವಾಚಿ ಖರಿ ಖಬರ್10 ತೆನಿಬಿ ದೆವಾಚ್ಯಾ ಮೊಟ್ಯಾ ರಾಗಾಚ್ಯಾ ಆಯ್ದಾನಾತ್ಲೆ ವಾಯ್ನ್ ಫಿತ್ಯಾತ್! ದೆವಾಚೊ ರಾಗ್ ಮನ್ತಲ್ಯಾ ಆಯ್ದಾನಾತ್ ತೊ ವಾಯ್ನ್ ಪುರಾ ತಾಕ್ತಿನ್ ವೊತುನ್ ಹೊಲಾ, ಹೆ ಸಗ್ಳೆ ಕರಲ್ಲೆ ಸಗ್ಳೆ ಜಾನಾ ಪವಿತ್ರ್ ದೆವ್‍ದುತಾಂಚ್ಯಾ ಅನಿ ಬೊಕ್ಡಾಚ್ಯಾ ಇದ್ರಾಕ್ ಆಗಿತ್ ಅನಿ ಗಂದಕಾತ್ ತರಾಸ್ ಕರುನ್ ಘೆತ್ಯಾತ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು. ಅಧ್ಯಾಯವನ್ನು ನೋಡಿ |
ತ್ಯಾ ಭಯಾನಕ್ ಜನಾವರಾಚೆ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ಝುಟ್ಯಾ ಪ್ರವಾದ್ಯಾಕ್ ಧರುನ್ ಘೆವ್ನ್ ಹೊಲೆ, ತ್ಯಾ ಭಯಾನಕ್ ಜನಾವರಾಚೆ ಅನಿ ತ್ಯೆಚ್ಯಾ ಮುರ್ತಿಚೆ ಆರಾದನ್ ಕರ್ತಲ್ಯಾಕ್ನಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವಲ್ಲೊ ಪ್ರವಾದಿ ಹ್ಯೊಚ್ ತೊ. ತ್ಯಾ ಭಯಾನಕ್ ಜನಾವರಾ ಅನಿ ತ್ಯಾ ಝುಟ್ಯಾ ಪ್ರವಾದ್ಯಾಕ್ ದೊಗ್ಯಾಕ್ನಿಬಿ ಝಿತ್ತೆಚ್ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ.