ಪ್ರಕಟನೆ 14:12 - ದೆವಾಚಿ ಖರಿ ಖಬರ್12 ಹೆ ದೆವಾಚ್ಯಾ ಲೊಕಾಕ್ನಿ ದೆವಾಚ್ಯಾ ಖಾಯ್ದ್ಯಾಕ್ನಿ ಖಾಲ್ತಿ ಹೊವ್ನ್ ಚಲ್ತಲ್ಯಾಕ್ನಿ ಅನಿ ಜೆಜುಕ್ ವಿಶ್ವಾಸುನ್ ಹೊತ್ತ್ಯಾಕ್ನಿ ಸಂಬಾಳುನ್ ಘೆವ್ನ್ ರ್‍ಹಾವ್ಕ್ ಬಲ್ವುತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದ್ದರಿಂದ ದೇವರ ಆಜ್ಞೆಗಳನ್ನು ಕೈಗೊಂಡು ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟು ನಡೆಯುವ ದೇವಜನರಲ್ಲಿ ಸಹನೆ, ಸಹಿಷ್ಣುತೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಈ ಪರಿಸ್ಥಿತಿಯಲ್ಲಿ, ದೇವರ ಪರಿಶುದ್ಧ ಜನರು ತಾಳ್ಮೆಯಿಂದಿರಬೇಕು. ಅವರು ದೇವರ ಆಜ್ಞೆಗಳಿಗೆ ವಿಧೇಯರಾಗಿರಬೇಕು ಮತ್ತು ಯೇಸುವಿನಲ್ಲಿ ನಂಬಿಕೆಯನ್ನಿಟ್ಟಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ. ಅಧ್ಯಾಯವನ್ನು ನೋಡಿ |
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.