Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:18 - ದೆವಾಚಿ ಖರಿ ಖಬರ್

18 ಮಾನಾ ಅನಿ ಎಕ್ ಆಗಿಚ್ಯಾ ವರ್ತಿ ಅದಿಕಾರ್ ಹೊತ್ತೊ ದೆವ್‍ದುತಾ ಆಲ್ತಾರಿತ್ನಾ ಭಾಯ್ರ್ ಯೆಲೊ. ತೆನಿ ತ್ಯಾ ಧಾರ್‍ಲೊ ಇಳೊ ಘೆವ್ನ್ ಹೊತ್ತ್ಯಾ ದೆವ್‍ದುತಾಕ್,“ತುಜೊ ಧಾರ್‍ಲೊ ಇಳೊ ವಾಪರ್, ಅನಿ ಜಿಮ್ನಿಚ್ಯಾ ದ್ರಾಕ್ಷಿಚ್ಯಾ ಮಳ್ಯಾತ್ಲ್ಯಾ ದ್ರಾಕ್ಷಿಯಾ ಕಾತರ್, ಕಶ್ಯಾಕ್ ಮಟ್ಲ್ಯಾರ್ ದ್ರಾಕ್ಷಿಯಾ ಪಿಕ್ಲ್ಯಾತ್”, ಮನುನ್ ಬೊಬ್ ಮಾರುನ್ ಸಾಂಗಟ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೆಂಕಿಯ ಮೇಲೆ ಅಧಿಕಾರ ಪಡೆದಿದ್ದ ಒಬ್ಬ ದೇವದೂತನು, ಆಗ ಬಲಿಪೀಠದ ಬಳಿಯಿಂದ ಬಂದನು. ಈತ ಕೈಯಲ್ಲಿ ಹರಿತವಾದ ಕುಡುಗೋಲನ್ನು ಹಿಡಿದಿದ್ದ ದೇವದೂತನನ್ನು ಉದ್ದೇಶಿಸಿ, “ನಿನ್ನ ಹರಿತವಾದ ಕುಡುಗೋಲನ್ನು ಕಳುಹಿಸು, ಭೂಮಿಯ ದ್ರಾಕ್ಷಾಫಲಗಳು ಪೂರ್ಣವಾಗಿ ಮಾಗಿವೆ; ಆ ಗೊಂಚಲುಗಳನ್ನು ಕೊಯ್ಯಬೇಕಾಗಿದೆ,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲಿನವನಿಗೆ - ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂವಿುಯ ದ್ರಾಕ್ಷೇಗೊಂಚಲುಗಳನ್ನು ಕೊಯ್ಯಿ; ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಂತರ ಮತ್ತೊಬ್ಬ ದೇವದೂತನು ಯಜ್ಞವೇದಿಕೆಯಿಂದ ಬಂದನು. ಅವನಿಗೆ ಬೆಂಕಿಯ ಮೇಲೆ ಅಧಿಕಾರವಿತ್ತು. ಅವನು ಹರಿತವಾದ ಕುಡುಗೋಲಿದ್ದ ದೇವದೂತನನ್ನು ಕರೆದು, “ನಿನ್ನ ಹರಿತವಾದ ಕುಡುಗೋಲನ್ನು ತೆಗೆದುಕೊಂಡು, ಭೂಮಿಯ ದ್ರಾಕ್ಷಿತೋಟದಿಂದ ದ್ರಾಕ್ಷಿಗೊಂಚಲುಗಳನ್ನು ಒಟ್ಟುಗೂಡಿಸು. ಭೂಮಿಯ ದ್ರಾಕ್ಷಿಯೆಲ್ಲಾ ಮಾಗಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಬಲಿಪೀಠದ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ, ಭೂಮಿಯ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರ್ತಿಯಾಗಿ ಮಾಗಿವೆ!” ಎಂದು ಮಹಾಧ್ವನಿಯಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:18
7 ತಿಳಿವುಗಳ ಹೋಲಿಕೆ  

ಮಾನಾ ಚಾರ್‍ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ದಿಸಾಚ್ಯಾ ವರ್ತಿ ವೊತ್ಲ್ಯಾನ್, ತನ್ನಾ ತ್ಯೆಚ್ಯಾ ಝಳಾನ್ ಲೊಕಾಕ್ನಿ ಜಾಳ್ವುನ್ ಟಾಕ್ತಲಿ ಪರವಾನ್ಗಿ ತೆಕಾ ದಿವ್ನ್ ಹೊಲ್ಲಿ.


ಖರೆ ಪಿಕ್ಕ್ ಪಿಕುನ್ ಯೆಲ್ಲ್ಯಾ ತನ್ನಾ, ತೆ ಪಿಕ್ಕ್ ಪಿಕುನ್ ಯೆಲಾ ಮನುನ್, ತೊ ಮಾನುಸ್ ಇಳೊ ಘೆವ್ನ್ ಕಾಪ್ತಾ, ಕಶ್ಯಾಕ್ ಮಟ್ಲ್ಯಾರ್, ತನ್ನಾ ಸುಗ್ಗಿಚೊ ಕಾಲ್ ಯೆಲ್ಲೊ ರ್‍ಹಾತಾ” ಮಟ್ಲ್ಯಾನ್.


ಸೊನ್ಯಾಚೆ ಧುಪ್ ಜಾಳ್ವುತಲೆ ಆಯ್ದಾನ್ ಧರಲ್ಲೊ ಅನಿಎಕ್ ದೆವಾಚೊ ದುತ್ ಯೆಲೊ ಅನಿ ಆಲ್ತಾರಿಕ್ಡೆ ಇಬೆ ರ್‍ಹಾಲೊ. ಸಿವಾಸನಾಚ್ಯಾ ಇದ್ರಾಕ್ ಹೊತ್ತ್ಯಾ ಸೊನ್ಯಾಚ್ಯಾ ಆಲ್ತಾರಿ ವರ್ತಿ ದೆವಾಚಿ ಸಗ್ಳಿ ಲೊಕಾ ಮಾಗ್ನಿಯಾಂಚ್ಯಾ ವಾಂಗ್ಡಾ ಭೆಟ್ವುಸಾಟ್ನಿ ಮನುನ್ ಲೈ ದುಪ್ ತೆಚೆಕ್ಡೆ ದಿಲ್ಲೆ ಹೊತ್ತೆ.


ಮಾನಾ ಆಲ್ತಾರಿಕ್ನಾ ಮಿಯಾ ಎಕ್ ಅವಾಜ್ ಆಯಿಕ್ಲೊ, ತೊ, “ಸರ್ವೆಸ್ವರಾ ಸಗ್ಳ್ಯಾನಿಕಿ ದೆವಾ! ತಿಯಾ ಕರಲ್ಲ್ಯಾ ನಿರ್ನಯಾತ್ನಿ ನ್ಯಾಯ್ ಅನಿ ಖರೆ ಹಾಯ್!” ಮನುಲಾಗಲ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು