ಪ್ರಕಟನೆ 14:4 - ದೆವಾಚಿ ಖರಿ ಖಬರ್4 ತೆನಿ ಬಾಯ್ಕಾಮನ್ಸಾನಿಕ್ನಾ ಆಂಗಾಚೊ ಸಮಂದ್ ಕರಿನಸ್ತಾನಾ ಅಪ್ನಾಕುಚ್ ಪವಿತ್ರ್ ಕರುನ್ ಥವ್ನ್ ಘೆವ್ನ್ ಹಾತ್. ತೆನಿ ಲಗಿನ್ ಹೊಲ್ಲೆನಾತ್. ತೆನಿ ಬೊಕ್ಡು ಖೈಯ್ ಜಾತಾ ಥೈ ತ್ಯೆಚ್ಯಾ ಫಾಟ್ನಾ ಜಾತ್ಯಾತ್. ತೆಂಕಾ ಸಗ್ಳ್ಯಾ ಮಾನ್ಸಾಚ್ಯಾಕ್ನಾ ಘೆಟಲ್ಲೆ ಹಾಯ್ ಕುಳಿಯಾನಿತ್ನಾ ಎಚುನ್ ಕಾಡುನ್ ಸುಟ್ಕಾ ಹೊಲ್ಲೆ ಹಾಯ್.ಅಸೆ ತೆಂಕಾ ದೆವಾಕ್ ಅನಿ ಬೊಕ್ಡಾಕ್ ಅದ್ದಿಚೆ ಫಳ್ ಕರುನ್ ಒಪ್ಸುನ್ ದಿಲ್ಲೆ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು. ಅಧ್ಯಾಯವನ್ನು ನೋಡಿ |
ಮಾನುಸ್ ನಗಿನ್ ಹೊಯ್‍ನಸ್ತಾನಾ ರ್‍ಹಾವ್ಕ್ ದುಸ್ರೆ- ದುಸ್ರೆ ಕಾರನ್ ಹಾತ್. ಉಲ್ಲಿ ಲೊಕಾ, ಹಿಜ್ಡೆ ಹೊವ್ನ್ ಉಪಾಜ್ತಾತ್ , ಅನಿ ಉಲ್ಲ್ಯಾಸ್ಯಾ ಲೊಕಾಕ್ನಿ ಮಾನ್ಸಾನಿ ಹಿಜ್ಡೆ ಕರುನ್ ಥವ್ಲ್ಯಾನಾತ್, ಅನಿ ಉಲ್ಲಿ ಲೊಕಾ ಸರ್‍ಗಾಚ್ಯಾ ರಾಜಾ ಸಾಟ್ನಿ ಹಿಜ್ಡೆ ಹೊವ್ನ್ ಹಾತ್. ಜೊ ಕೊನ್ ಹೆ ಶಿಕಾಪ್ ಮಾನುನ್ ಘೆವ್ಕ್ ತಯಾರ್ ಹಾಯ್ ತೊ ತೆ, ಮಾನುನ್ ಘೆಂವ್ದಿತ್.” ಮನುನ್ ಸಾಂಗ್ಲ್ಯಾನ್.