ಪ್ರಕಟನೆ 14:9 - ದೆವಾಚಿ ಖರಿ ಖಬರ್9 ಮಾನಾ ತಿನ್ವೆಚ್ಯಾ ದೆವಾಚ್ಯಾ ದುತಾನ್ ಬಿ ಅದ್ದಿಚ್ಯಾ ದೆವಾಚ್ಯಾ ದುತಾನ್ ಸಾಂಗಲ್ಲ್ಯಾ ಸಾರ್ಕೆ ಮೊಟ್ಯಾನ್,“ಜೆ ಕೊನ್ ಭಯಾನಕ್ ಜನಾವರ್ ಹೊಂವ್ದಿತ್ ತ್ಯೆಚ್ಯಾ ಮುರ್ತಿಚೆ, ಹೊಂವ್ದಿತ್ ಆರಾದನ್ ಕರುನ್, ಅಪ್ನಾಚ್ಯಾ ಕಪಾಳಾ ವೈನಿ ನಾಹೊಲ್ಯಾರ್ ಹಾತಾ ವೈನಿ ವಳಕ್ ಘಾಲುನ್ ಘೆತ್ಯಾತ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದಾದ ಮೇಲೆ ಮೂರನೆಯ ದೇವದೂತನು ಬಂದನು. ಈತನು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಯಾರಾದರೂ ಮೊದಲನೆಯ ಮೃಗವನ್ನೂ ಅದರ ವಿಗ್ರಹವನ್ನೂ ಪೂಜಿಸಿದರೆ ಅಥವಾ ತನ್ನ ಹಣೆಯ ಮೇಲಾಗಲೀ ಕೈಯ ಮೇಲಾಗಲೀ ಗುರುತಿನ ಹಚ್ಚೆಯನ್ನು ಚುಚ್ಚಿಸಿಕೊಂಡರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು - ಯಾವನಾದರೂ ಮೊದಲನೆಯ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕಾರಮಾಡಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಗುರುತುಹಾಕಿಸಿಕೊಂಡರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮೂರನೆಯ ದೇವದೂತನು ಮೊದಲ ಇಬ್ಬರು ದೇವದೂತರನ್ನು ಹಿಂಬಾಲಿಸಿದನು. ಈ ಮೂರನೆಯ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ ಹೀಗೆ ಹೇಳಿದನು: “ಮೃಗವನ್ನೂ ಮೃಗದ ವಿಗ್ರಹವನ್ನೂ ಆರಾಧಿಸುವವನಿಗೆ ಮತ್ತು ಮೃಗದ ಗುರುತನ್ನು ಹಣೆಯ ಮೇಲಾಗಲಿ ಇಲ್ಲವೆ ತನ್ನ ಕೈಗಳ ಮೇಲಾಗಲಿ ಹಾಕಿಸಿಕೊಳ್ಳುವವನಿಗೆ ಕೇಡಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ, ಅಧ್ಯಾಯವನ್ನು ನೋಡಿ |