Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:6 - ದೆವಾಚಿ ಖರಿ ಖಬರ್

6 ತ್ಯಾ ಗುಡಿತ್ನಾ ಸಾತ್ ತರಾಸಾ ಧರಲ್ಲಿ ಸಾತ್ ದೆವಾಚ್ಯಾ ದುತಾ ಭಾಯ್ರ್ ಯೆಲಿ, ತೆನಿ ಎಗ್ದಮ್ ಪವಿತ್ರ್ ಹೊಳ್ವಳ್ತಲೆ ಮ್ಹಾಗ್ರೆ ಕಪ್ಡೆ ನೆಸಲ್ಲ್ಯಾನಿ ಅನಿ ತೆಂಚ್ಯಾ ಹಿರ್‍ದ್ಯಾಕ್ನಿ ಸೊನ್ಯಾಚ್ಯಾ ಪಟ್ಟಿಯಾ ಭಾಂದುನ್ ಘೆಟಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಆಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಏಳು ವಿಪತ್ತುಗಳನ್ನು ಹಿಡಿದಿದ್ದ ಏಳು ದೇವದೂತರು ಈ ದೇವಾಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಹೊಳೆಯುವ ಉಡುಪುಗಳನ್ನು ತೊಟ್ಟಿದ್ದರು; ಎದೆಗಳಿಗೆ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು; ಅವರು ಪ್ರಕಾಶವೂ ನಿರ್ಮಲವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು; ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಆಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಪ್ರಕಾಶಮಾನವಾದ ನಾರುಮಡಿಯನ್ನು ಧರಿಸಿದ್ದರು. ಅವರು ಎದೆಯ ಸುತ್ತಲೂ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:6
9 ತಿಳಿವುಗಳ ಹೋಲಿಕೆ  

ಪರತಲ್ಲ್ಯಾ ತನ್ನಾ ಸಾತ್ ದಿವೆ ಥವ್ತಲೆ ಖಾಂಬೆ ಅನಿ ತೆಂಚ್ಯಾ ಮದ್ದಿ ಮಾನ್ಸಾಚ್ಯಾ ಸರ್ಕೊ ಎಕ್ಲೊ ಹೊತ್ತೊ. ತೆನಿ ಅಪ್ನಾಚ್ಯಾ ಪಾಂಯಾಕ್ನಿ ಜಾವ್ನ್ ಲಾಗಿ ಸರ್ಕೊ ಲಾಂಬ್ಲೊ ಝಗೊ ನೆಸಲ್ಲ್ಯಾನ್, ಅನಿ ತೆಚ್ಯಾ ಹಿರ್‍ದ್ಯಾರ್ ಎಕ್ ಸೊನ್ಯಾಚೊ ಪಟ್ಟೊ ಹೊತ್ತೊ.


ಮಾನಾ ಮಳ್ಬಾರ್ ಅನಿಎಕ್ ಮೊಟಿ ಅನಿ ವಿಚಿತ್ರ್ ವಳಕ್ ಮಿಯಾ ಬಗಟ್ಲೊ. ಸಾತ್ ದೆವ್‍ದುತಾ ಸಾತ್ ಆಕ್ರಿಚಿ ತರಾಸಾ ಘೆವ್ನ್ ಇಬೆ ಹೊತ್ತಿ ಕಶ್ಯಾಕ್ ಮಟ್ಲ್ಯಾರ್ ಹಿ ತರಾಸಾ ದೆವಾಚ್ಯಾ ರಾಗಾಚಿ ಆಕ್ರಿಚಿ ಫಿಡಾ.


ತನ್ನಾ ಅನಿಎಕ್ ದೆವ್‍ದುತಾ ಗುಡಿತ್ನಾ ಭಾಯ್ರ್ ಯೆಲೊ, ಅನಿ ತ್ಯಾ ಮೊಡಾ ವರ್ತಿ ಬಸಲ್ಲ್ಯಾಕ್ ಮೊಟ್ಯಾನ್, “ತುಜೊ ಧಾರ್‍ಲೊ ಇಳೊ ವಾಪರ್ ಅನಿ ಪಿಕ್ ಕಾತರ್ ಕಶ್ಯಾಕ್ ಮಟ್ಲ್ಯಾರ್ ಜಿಮ್ನಿಚ್ಯಾ ಕಾತ್ರನಿಚೊ ಎಳ್ ಯೆವ್ನ್ ಪಾವ್ಲಾ!” ಮನುನ್ ಬೊಬ್ ಮಾರುನ್ ಸಾಂಗಟ್ಲ್ಯಾನ್.


ಹೆ, ಬಗುನ್ ತೆನಿ ಅಜಾಪ್ ಹೊಲ್ಯಾನಿ, ತನ್ನಾ ದೊನ್ ಮಾನ್ಸಾ, ಎಗ್ದಮ್ ಝಳ್-ಝಳ್ತಲೆ ಕಪ್ಡೆ ನೆಸುನ್ ತೆಂಚ್ಯಾ ಇದ್ರಾಕ್ ಇಬೆ ರ್‍ಹಾಲೆ.


ಮಾನಾ ಸರ್ಗಾತ್ ಗುಡಿತ್‍ ಅನಿ ಎಕ್‍ ದೆವ್‍ದುತಾ ಭಾಯ್ರ್ ಯೆಲೊ, ತ್ಯೆಚ್ಯಾ ಹಾತಿತ್‍ಬಿ ಎಕ್ ಧಾರ್‍ಲೊ ಇಳೊ ಹೊತ್ತೊ.


ಹೊಳ್ವುತಲೆ ಪವಿತ್ರ್ ಹೊತ್ತೆ ಕಿಮ್ತಿಚೆ ಕಪ್ಡೆ ತಿಕಾ ನೆಸುಕ್ ದಿಲ್ಲೆ ಹೊತ್ತೆ”, ತೆ ಕಿಮ್ತಿಚೆ ಕಪ್ಡೆ ಮಟ್ಲ್ಯಾರ್ ದೆವಾಚ್ಯಾ ಲೊಕಾನಿ ಕರಲ್ಲಿ ಬರಿ ಕಾಮಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು