ಪ್ರಕಟನೆ 15:7 - ದೆವಾಚಿ ಖರಿ ಖಬರ್7 ಮಾನಾ ಚಾರ್ ಝಿತ್ತ್ಯಾ ಸಾವ್ಜಾನಿತ್ಲ್ಯಾ ಎಕ್ ಸಾವ್ಜಾನ್ ತ್ಯಾ ಸಾತ್ ದೆವಾಚ್ಯಾ ದುತಾಕ್ನಿ ಸದಾ ಸರ್ವತಾಕ್ ಝಿತ್ತೊ ರ್‍ಹಾತಲ್ಯಾ ದೆವಾಚ್ಯಾ ರಾಗಾನಿ ಭರಲ್ಲೆ ಸಾತ್ ಸೊನ್ಯಾಚೆ ಕಟೊರೆ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾಲ್ಕು ಜೀವಿಗಳಲ್ಲಿ ಒಂದು ಈ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ನೀಡಿತು. ಈ ಪಾತ್ರೆಗಳು ಯುಗಯುಗಾಂತರಗಳಲ್ಲಿಯೂ ಜೀವಿಸುವ ದೇವರ ಕೋಪದಿಂದ ತುಂಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು. ಅಧ್ಯಾಯವನ್ನು ನೋಡಿ |