Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:1 - ದೆವಾಚಿ ಖರಿ ಖಬರ್

1 ಮಾನಾ ದೆವಾಚ್ಯಾ ಗುಡಿಚ್ಯಾ ಸಾತ್ ದೆವ್‍ದುತಾನಿಕ್ಡೆ ಬೊಲ್ತಲೊ ಅವಾಜ್ ಮಿಯಾ ಆಯಿಕ್ಲೊ; “ಜಾವಾ ಅನಿ ತ್ಯಾ ಸಾತ್ ದೆವಾಚ್ಯಾ ರಾಗಾಚ್ಯಾ ಕಟೊರ್‍ಯಾನಿತ್ಲೆ ಜಗಾ ವರ್ತಿ ವೊತಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಪವಿತ್ರಸ್ಥಾನದಿಂದ ಬಂದ ಮಹಾ ಶಬ್ದವನ್ನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ - ನೀವು ಹೋಗಿ ಆ ಏಳು ಪಾತ್ರೆಗಳಲ್ಲಿರುವ ದೇವರ ರೌದ್ರವನ್ನು ಭೂವಿುಯ ಮೇಲೆ ಹೊಯ್ಯಿರಿ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಆ ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:1
17 ತಿಳಿವುಗಳ ಹೋಲಿಕೆ  

ಮಾನಾ ಮಳ್ಬಾರ್ ಅನಿಎಕ್ ಮೊಟಿ ಅನಿ ವಿಚಿತ್ರ್ ವಳಕ್ ಮಿಯಾ ಬಗಟ್ಲೊ. ಸಾತ್ ದೆವ್‍ದುತಾ ಸಾತ್ ಆಕ್ರಿಚಿ ತರಾಸಾ ಘೆವ್ನ್ ಇಬೆ ಹೊತ್ತಿ ಕಶ್ಯಾಕ್ ಮಟ್ಲ್ಯಾರ್ ಹಿ ತರಾಸಾ ದೆವಾಚ್ಯಾ ರಾಗಾಚಿ ಆಕ್ರಿಚಿ ಫಿಡಾ.


ಮಾನಾ ಸಾತ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ವಾರ್‍ಯಾತ್ ವೊತ್ಲ್ಯಾನ್. ತನ್ನಾ ದೆವಾಚ್ಯಾಗುಡಿತ್ ಸಿವಾಸನಾ ವೈನಾ,“ಸರುನ್ ಗೆಲೆ!” ಮನ್ತಲೊ ಎಕ್ ಮೊಟೊ ಧನ್ ಆಯಿಕ್ಲೊ.


ಮಾನಾ ಅನಿ ಎಕ್ ಆಗಿಚ್ಯಾ ವರ್ತಿ ಅದಿಕಾರ್ ಹೊತ್ತೊ ದೆವ್‍ದುತಾ ಆಲ್ತಾರಿತ್ನಾ ಭಾಯ್ರ್ ಯೆಲೊ. ತೆನಿ ತ್ಯಾ ಧಾರ್‍ಲೊ ಇಳೊ ಘೆವ್ನ್ ಹೊತ್ತ್ಯಾ ದೆವ್‍ದುತಾಕ್,“ತುಜೊ ಧಾರ್‍ಲೊ ಇಳೊ ವಾಪರ್, ಅನಿ ಜಿಮ್ನಿಚ್ಯಾ ದ್ರಾಕ್ಷಿಚ್ಯಾ ಮಳ್ಯಾತ್ಲ್ಯಾ ದ್ರಾಕ್ಷಿಯಾ ಕಾತರ್, ಕಶ್ಯಾಕ್ ಮಟ್ಲ್ಯಾರ್ ದ್ರಾಕ್ಷಿಯಾ ಪಿಕ್ಲ್ಯಾತ್”, ಮನುನ್ ಬೊಬ್ ಮಾರುನ್ ಸಾಂಗಟ್ಲ್ಯಾನ್,


ತನ್ನಾ ಅನಿಎಕ್ ದೆವ್‍ದುತಾ ಗುಡಿತ್ನಾ ಭಾಯ್ರ್ ಯೆಲೊ, ಅನಿ ತ್ಯಾ ಮೊಡಾ ವರ್ತಿ ಬಸಲ್ಲ್ಯಾಕ್ ಮೊಟ್ಯಾನ್, “ತುಜೊ ಧಾರ್‍ಲೊ ಇಳೊ ವಾಪರ್ ಅನಿ ಪಿಕ್ ಕಾತರ್ ಕಶ್ಯಾಕ್ ಮಟ್ಲ್ಯಾರ್ ಜಿಮ್ನಿಚ್ಯಾ ಕಾತ್ರನಿಚೊ ಎಳ್ ಯೆವ್ನ್ ಪಾವ್ಲಾ!” ಮನುನ್ ಬೊಬ್ ಮಾರುನ್ ಸಾಂಗಟ್ಲ್ಯಾನ್.


ತನ್ನಾ ಸರ್ಗಾತ್ ದೆವಾಚಿ ಗುಡಿ ಉಗಡ್ಲಿ ಅನಿ ಕರಾರಾಚೊ ಡಬ್ಬೊ ಥಯ್ ದಿಸ್ಲೊ. ತನ್ನಾ ಮಿಂಚ್ ಮಾರುಕ್‍ಲಾಗ್ಲೆ ಗಜ್ನಿಯಾಂಚೊ ಅವಾಜ್ ಹೊವ್ಕ್ ಲಾಗ್ಲೊ, ಅನಿ ಗುಡ್ಗುಡೊ ಉಟ್ಲೊ ಭುಕಂಪ್ ಹೊಲೊ, ಅನಿ ಘಾರ್ಬಿಯಾಂಚೊ ಪವ್ಸ್ ವೊತ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು