ಪ್ರಕಟನೆ 16:13 - ದೆವಾಚಿ ಖರಿ ಖಬರ್
13 ತನ್ನಾ ಮಿಯಾ ತಿನ್ ಬುರ್ಶ್ಯಾ ಅತ್ಮ್ಯಾಕ್ನಿ ಬಗಟ್ಲೊ, ತೆ ಬೆಡ್ಕಿಯಾಂಚ್ಯಾ ಸರ್ಕೆ ದಿಸುಲಾಗಲ್ಲೆ. ತೆ ಮೊಟ್ಯಾ ಸಾಪಾಚ್ಯಾ ತೊಂಡಾತ್ನಾ, ತ್ಯಾ ಭಯಾನಕ್ ಜನವಾರಾಚ್ಯಾ ತೊಂಡಾತ್ನಾ, ಅನಿ ಝುಟ್ಯಾ ಪ್ರವಾದ್ಯಾಚ್ಯಾ ತೊಡಾತ್ನಾ ಯೆವ್‍ಲಾಗಲ್ಲೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
13 ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
13 ಇವುಗಳಾದ ಮೇಲೆ ಕಪ್ಪೆಗಳಂತಿದ್ದ ಮೂರು ದುಷ್ಟಾತ್ಮಗಳನ್ನು ನಾನು ಕಂಡೆ. ಅವು ಘಟಸರ್ಪದ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಕಪಟ ಪ್ರವಾದಿಯ ಬಾಯೊಳಗಿಂದಲೂ ಹೊರಟುಬಂದವು.
ಅಧ್ಯಾಯವನ್ನು ನೋಡಿ ನಕಲು ಮಾಡಿ
13 ಮತ್ತು ಘಟಸರ್ಪ ಮೃಗ ಸುಳ್ಳುಪ್ರವಾದಿ ಇವರ ಬಾಯಿಗಳಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವದನ್ನು ಕಂಡೆನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
13 ಆಗ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳನ್ನು ನಾನು ನೋಡಿದೆನು. ಅವು ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಹೊರಗೆ ಬಂದವು.
ಅಧ್ಯಾಯವನ್ನು ನೋಡಿ ನಕಲು ಮಾಡಿ
13 ಆಗ ಕಪ್ಪೆಗಳಂತೆ ಕಾಣುವ ಮೂರು ಅಶುದ್ಧಾತ್ಮಗಳು ಘಟಸರ್ಪನ ಬಾಯೊಳಗಿಂದಲೂ ಮತ್ತು ಸುಳ್ಳು ಪ್ರವಾದಿಯ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಬರುವುದನ್ನು ಕಂಡೆನು.
ಅಧ್ಯಾಯವನ್ನು ನೋಡಿ ನಕಲು ಮಾಡಿ