Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:15 - ದೆವಾಚಿ ಖರಿ ಖಬರ್

15 “ಆಯ್ಕಾ! ಮಿಯಾ ಎಕ್ ಚೊರಾಚ್ಯಾ ಸರ್ಕೆ ಯೆವ್‍ಲಾಲಾ ಅಪ್ನಿ ಲೊಕಾತ್ನಿ ನಾಗ್ಡೆ ಫಿರುನ್ ಅಪ್ನಾಚಿ ಮರ್‍ಯಾದ್ ಕಾಡುನ್ ಘೆಯ್‍ನಸ್ತಾನಾ ರ್‍ಹಾವ್‍ಸಾಟ್ನಿ ಮನುನ್ ಜಾಗೆ ರಾವ್ನ್ ಅಪ್ನಾಚೆ ಕಪ್ಡೆ ರಾಕುಂಗೆತ್ ರ್‍ಹಾತಲಿ ಲೊಕಾ ಕವ್ಡಿ ಸುಖಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 (ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:15
23 ತಿಳಿವುಗಳ ಹೋಲಿಕೆ  

ತೆಚೆಸಾಟ್ನಿ ಮಿಯಾ ತುಕಾ ಸಾಂಗ್ತಾ, ತಿಯಾ ಸಾವ್ಕಾರ್ ಹೊವ್ಕ್ ಮನುನ್ ಸೊನೆ, ಬರ್‍ಯಾತ್ಲೆ ಬರೆ ಸೊನೆ ಮಾಜೆಕ್ನಾ ಇಕಾತ್ ಘೆ, ಅನಿ ತುಜಿ ಮರ್ಯಾದ್ ಧಾಪುನ್ ಘೆವ್ಕ್ ತುಜ್ಯಾ ಆಂಗಾರ್ ನೆಸುಕ್ ಫಾಂಡ್ರೆ ಕಪ್ಡೆಬಿ ಮಾಜೆಕ್ನಾ ಇಕಾತ್ ಘೆ. ತುಜ್ಯಾ ಡೊಳ್ಯಾಕ್ನಿ ದಿಸಿ ಸರ್ಕೆ ಹೊತಲೆ ಉಲ್ಲೆಸೆ ವೊಕಾತ್‍ಬಿ ತಿಯಾ ಮಾಜೆಕ್ನಾ ಇಕಾತ್ ಘೆ.


ಖರೆ ಧನಿಯಾಚೊ ದಿಸ್ ಚೊರಾ ಸಾರ್ಕೊ ಯೆತಾ, ತ್ಯಾ ದಿಸಿ ಮಳ್ಬಾ ಮೊಟ್ಯಾ ಅವಾಜ್ಯಾ ವಾಂಗ್ಡಾ ನಾ ಪತ್ತೊ ಹೊವ್ನ್ ಜಾತಾ, ಅನಿ ಮುಳ್ ಆಗಿನ್ ಕಡುನ್ ಜಾತಾತ್ ಅನಿ ಜಿಮ್ನಿ ವರ್ತಿ ಹೊತ್ತಿ ಸಗ್ಳಿ ಸಾಮಾನಾ ಜಳುನ್ ಜಾತಾ.


ತೆಚೆಸಾಟ್ನಿ ತುಮಿ ಕನ್ನಾಬಿ ಉಶಾರ್ಕಿತ್ ರ್‍ಹಾವಾ, ಕಸ್ಯಾಕ್ ಮಟ್ಲ್ಯಾರ್ ಮಾನ್ಸಾಚೊ ಲೆಕ್ ಯೆತಲೊ ದಿಸ್ ನಾಹೊಲ್ಯಾರ್ ಎಳ್ ತುಮ್ಕಾ ಗೊತ್ತ್ ನಾ. ಮನುನ್ ಜೆಜುನ್ ಮುಗಸ್ಲ್ಯಾನ್.


ಹ್ಯಾ ಬಾಸೆನ್ ಅಮಿ ನೆಸ್ಲಾಂವ್ ತರ್ ಅಮಿ ನಾಗ್ಡೆ ಪಡಿನಾವ್.


ತೆನಿ ತೆಂಕಾ “ತುಮಿ ಪಾಪಾತ್ ಪಡಿನಸಿ ಸರ್ಕೆ ಜಾಗಿ ರವ್ನ್ ಮಾಗ್ನಿ ಕರಾ. ಮನ್ ತಯಾರ್ ಹಾಯ್ ಹೊಯ್, ಖರೆ ಹ್ಯಾ ಶರಿರಾಕ್ ತವ್ಡಿ ಸಂಬಾಳ್ತಲಿ ತಾಕತ್ ನಾ” ಮಟ್ಲ್ಯಾನ್.


ತೆಸೆ ಹೊವ್ನ್, ಮಿಯಾ ರಡುನ್ಗೆತ್ ತಿನ್ ವರ್ಸಾಚೊ ದಿಸ್ ತುಮ್ಚ್ಯಾತ್ಲ್ಯಾ ಹರ್ ಎಕ್ಲ್ಯಾಕ್ಬಿ ಶಿಕ್ವಲ್ಲೆ ಹುಶ್ಯಾರ್ಕಿನ್ ಯಾದ್ ಥವ್ನ್ ಘೆವಾ”.


ತಸೆ ಮನುನ್ ಅಮಿ ದುಸ್ರ್ಯಾಚ್ಯಾ ಸರ್ಕೆ ನಿಜೆತ್ ರ್‍ಹಾತಲೆ ನಾ. ಅಮಿ ಜಾಗೆ ರ್‍ಹಾವ್ಚೆ ಅನಿ ಉಶಾರ್ಕಿನ್ ಹೊವ್ನ್ ರ್‍ಹಾವ್ಚೆ.


ಉಶಾರ್ ರ್‍ಹಾವಾ, ಅನಿ , ಹೆ ಸಗ್ಳೆ ಘಡ್ತಾನಾ ತುಮ್ಕಾ ಹ್ಯಾತುರ್‍ನಾ ಹುರ್ವುನ್ ಘೆವ್‍ಸಾಟ್ನಿ, ಅನಿ ಮಾನ್ಸಾಚ್ಯಾ ಲೆಕಾಚ್ಯಾ ಇದ್ರಾಕ್ ಧೈರ್ಯಾನ್ ಇಬೆ ರಾವಸಾಟಿ ಮಾಗ್ನಿ ಕರುನ್ಗೆಗೆತ್ ರ್‍ಹಾವಾ”, ಮಟ್ಲ್ಯಾನ್.


ಜಾಗೆ ರ್‍ಹಾವಾ ಅನಿ ತುಮಿ ಪಾಪಾತ್ ಪಡ್ತಲ್ಯಾ ವಿಶಯಾತ್ನಿ ಪಡಿನಸ್ತಾನಾ ರ್‍ಹವ್‍ಸಾಟ್ನಿ ಮಾಗ್ನಿ ಕರಾ. ಅತ್ಮ್ಯಾಕ್ ಮನ್ ಹಾಯ್ ಹೊಯ್ ಖರೆ ಆಂಗಾಕ್ ತವ್ಡೊ ಬಳ್ ನಾ.” ಮನುನ್ ಸಾಂಗಟ್ಲ್ಯಾನ್.


ಸಗ್ಳ್ಯಾಚೆ ಅಂತ್ ಜಗೊಳ್ ಯೆಲಾ, ತೆಚ್ಯಾ ಸಾಟ್ನಿ ತುಮ್ಚ್ಯಾ ಮಾಗ್ನಿಂಚ್ಯಾ ಸಾಟ್ನಿ ತುಮಿ ಹುಶಾರ್‍ಕಿನ್ ಅನಿ ಶಿಸ್ತಿನ್ ರ್‍ಹಾವ್ಚೆ, ಅನಿ ತುಮ್ಕಾ ಸಂಬಾಳುನ್ ಘೆವ್ನ್ ಜಾವ್ಚೆ.


ಖರೆ ತುಮಿ ಭಾವಾನು ಅನಿ ಭೆನಿಯಾನು, ತುಮಿ ಕಾಳ್ಕಾತ್ ನಾಸಿ, ತೆಚೆಸಾಟ್ನಿ ಹ್ಯಾ ಧನಿಯಾಚ್ಯಾ ದಿಸಾನ್ ಚೊರಾ ಸಾರ್ಕೆ ಯೆವ್ನ್ ತುಮ್ಕಾ ನಾಸ್ ಕರುಕ್ ಹೊಯ್ನಾ.


ಮಿಯಾ ಲಗ್ಗುನಾಚ್ ಯೆವ್ಲಾಲಾ. ಜೆ ಕಾಯ್ ತುಮ್ಚ್ಯಾಕ್ಡೆ ಹಾಯ್ ತೆ ಬರೆ ಕರುನ್ ಸಂಬಾಳುನ್ ಘೆವ್ನ್ ರ್‍ಹಾವಾ, ಅಸೆ ರ್‍ಹಾಲ್ಯಾರ್ ತುಮ್ಕಾ ನಾಹೊಲ್ಯಾರ್ ತುಮಿ ಜಿಕಲ್ಲ್ಯಾ ಭೊಮಾನಾ ಕೊನಾಕ್‍ಬಿ ಚೊರುನ್ ಘೆವ್ಕ್ ಹೊಯ್ನಾ.


“ಆಯ್ಕ್! ಮಿಯಾ ಲಗ್ಗುನಾಚ್ ಯೆವ್ಲಾ! ಹ್ಯಾ ಪುಸ್ತಕಾತ್ಲ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾಕ್ನಿ ಜೆ ಕೊನ್ ಖಾಲ್ತಿ ಹೊವ್ನ್ ಚಲ್ತ್ಯಾತ್ ತೆನಿ ಸುಖಿ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು