Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:17 - ದೆವಾಚಿ ಖರಿ ಖಬರ್

17 ಮಾನಾ ಸಾತ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ವಾರ್‍ಯಾತ್ ವೊತ್ಲ್ಯಾನ್. ತನ್ನಾ ದೆವಾಚ್ಯಾಗುಡಿತ್ ಸಿವಾಸನಾ ವೈನಾ,“ಸರುನ್ ಗೆಲೆ!” ಮನ್ತಲೊ ಎಕ್ ಮೊಟೊ ಧನ್ ಆಯಿಕ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ವಾಯುಮಂಡಲದ ಮೇಲೆ ಸುರಿದನು. ಆಗ ದೇವಾಲಯದ ಸಿಂಹಾಸನದ ಕಡೆಯಿಂದ ಒಂದು ದೊಡ್ಡ ಧ್ವನಿ ಉಂಟಾಗಿ, “ಮುಗಿಸಿದ್ದಾಯಿತು,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಏಳನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದ ಮೇಲೆ ಹೊಯ್ಯಲು ದೇವಾಲಯದಲ್ಲಿರುವ ಸಿಂಹಾಸನದ ಕಡೆಯಿಂದ ಮಹಾ ಶಬ್ದವು ಉಂಟಾಗಿ - ಆಯಿತು ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಗಾಳಿಯಲ್ಲಿ ಸುರಿದನು. ಆಗ ಒಂದು ಮಹಾಧ್ವನಿಯು ಸಿಂಹಾಸನದಿಂದ ಆಲಯದ ಹೊರಕ್ಕೆ ಬಂದಿತು. ಆ ಧ್ವನಿಯು, “ಮುಗಿದುಹೋಯಿತು!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಳನೆಯ ದೂತನು ತನ್ನ ಬೋಗುಣಿಯಲ್ಲಿರುವುದನ್ನು ವಾಯುಮಂಡಲದ ಮೇಲೆ ಸುರಿಯಲು, ಆ ದೇವಾಲಯದೊಳಗಿನ ಸಿಂಹಾಸನದಿಂದ ಬಂದ ಮಹಾಧ್ವನಿಯು, “ಸಂಭವಿಸಿದ್ದಾಯಿತು” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:17
13 ತಿಳಿವುಗಳ ಹೋಲಿಕೆ  

ಅನಿ ತೆನಿ, “ತೆ ಪುರಾ ಹೊಲೆ! ಮಿಯಾಚ್ ಪಯ್ಲೆಚೊ ಅನಿ ಆಕ್ರಿಚೊ, ಮಿಯಾಚ್ ಆರಂಬ್ ಅನಿ ಅಂತ್. ಜೆ ಕೊನ್ ಸೊಸೆನ್ ಹಾಯ್ ತೆಕಾ ಮಿಯಾ ಜಿವ್ ದಿತಲ್ಯಾ ಪಾನಿಯಾಚ್ಯಾ ಝರ್‍ಯಾತ್ಲೆ ಪಾನಿ ಫಿತಲೊ ಹಕ್ಕ್ ಫುಕೊಟ್ ದಿತಾ.


ಜೆಜುನ್ ತಿ ಅಂಬೊಟ್ಲಿ ವಾಯ್ನ್ ಫಿಲ್ಯಾನ್, ಅನಿ,“ಸರ್ಲೆ” ಮಟ್ಲ್ಯಾನ್ ಅನಿ ಅಪ್ನಾಚಿ ಮಾನ್ ಬಾಗ್ವುಲ್ಯಾನ್ ಅನಿ ಅಪ್ನಾಚೊ ಜಿವ್ ಸೊಡ್ಲ್ಯಾನ್.


ತನ್ನಾ ತುಮಿ ಹ್ಯಾ ಜಗಾಚ್ಯಾ ಬುರ್ಶ್ಯಾ ವಾಟೆನ್ ಚಲ್ಲ್ಯಾಸಿ ಅನಿ ವಾರ್ಯಾ ವೈಲ್ಯಾ ಆತ್ಮಿಕ್ ಬಳಾಂಚ್ಯಾ ಅದಿಕಾರ್‍ಯಾಕ್ ಖಾಯ್ಲೆ ಹೊಲ್ಲ್ಯಾಸಿ, ತೊ ಬುರ್ಸೊ ಆತ್ಮೊ ಅತ್ತಾ ದೆವಾಕ್ ಖಾಯ್ಲ್ ಹೊವ್ನ್ ಚಲಿನಸಲ್ಲ್ಯಾ ಲೊಕಾಕ್ನಿ ಚಾಲ್ವುನ್ ನ್ಹೆತಾ.


ಕಶ್ಯಾಕ್ ಮಟ್ಲ್ಯಾರ್, ಅಮ್ಚೊ ಝಗ್ಡೊ ಲೊಕಾಕ್ನಿ ವಿರೊದ್ ಹೊವ್ನ್ ನ್ಹಯ್ ಖರೆ ಅಮಿ ಕಾಳ್ಕಾತ್ಲ್ಯಾ ಅಧಿಕಾರ್‍ಯಾಕ್ನಿ, ಅಧಿಪತಿಕ್ನಿ ಅನಿ ಹ್ಯಾ ಜಗಾಚ್ಯಾ ಕಾಳ್ಕಾಚ್ಯಾ ಬಳಾಕ್ನಿಅನಿ ಮಳ್ಬಾಚ್ಯಾ ಬುರ್ಶ್ಯಾ ಆತ್ಮ್ಯಾಂಚ್ಯಾ ಬಳಾಂಚ್ಯಾಬಿ ವಿರೊಧ್ ಹೊವ್ನ್ ಝಗ್ಡೊ ಕರ್ತಾಂವ್.


ಮಾನಾ ದೆವಾಚ್ಯಾ ಗುಡಿಚ್ಯಾ ಸಾತ್ ದೆವ್‍ದುತಾನಿಕ್ಡೆ ಬೊಲ್ತಲೊ ಅವಾಜ್ ಮಿಯಾ ಆಯಿಕ್ಲೊ; “ಜಾವಾ ಅನಿ ತ್ಯಾ ಸಾತ್ ದೆವಾಚ್ಯಾ ರಾಗಾಚ್ಯಾ ಕಟೊರ್‍ಯಾನಿತ್ಲೆ ಜಗಾ ವರ್ತಿ ವೊತಾ!”


ಮಾನಾ ಸರ್ಗಾತ್ ಗುಡಿತ್‍ ಅನಿ ಎಕ್‍ ದೆವ್‍ದುತಾ ಭಾಯ್ರ್ ಯೆಲೊ, ತ್ಯೆಚ್ಯಾ ಹಾತಿತ್‍ಬಿ ಎಕ್ ಧಾರ್‍ಲೊ ಇಳೊ ಹೊತ್ತೊ.


ತನ್ನಾ ಅನಿಎಕ್ ದೆವ್‍ದುತಾ ಗುಡಿತ್ನಾ ಭಾಯ್ರ್ ಯೆಲೊ, ಅನಿ ತ್ಯಾ ಮೊಡಾ ವರ್ತಿ ಬಸಲ್ಲ್ಯಾಕ್ ಮೊಟ್ಯಾನ್, “ತುಜೊ ಧಾರ್‍ಲೊ ಇಳೊ ವಾಪರ್ ಅನಿ ಪಿಕ್ ಕಾತರ್ ಕಶ್ಯಾಕ್ ಮಟ್ಲ್ಯಾರ್ ಜಿಮ್ನಿಚ್ಯಾ ಕಾತ್ರನಿಚೊ ಎಳ್ ಯೆವ್ನ್ ಪಾವ್ಲಾ!” ಮನುನ್ ಬೊಬ್ ಮಾರುನ್ ಸಾಂಗಟ್ಲ್ಯಾನ್.


ತನ್ನಾ ಸರ್ಗಾತ್ ದೆವಾಚಿ ಗುಡಿ ಉಗಡ್ಲಿ ಅನಿ ಕರಾರಾಚೊ ಡಬ್ಬೊ ಥಯ್ ದಿಸ್ಲೊ. ತನ್ನಾ ಮಿಂಚ್ ಮಾರುಕ್‍ಲಾಗ್ಲೆ ಗಜ್ನಿಯಾಂಚೊ ಅವಾಜ್ ಹೊವ್ಕ್ ಲಾಗ್ಲೊ, ಅನಿ ಗುಡ್ಗುಡೊ ಉಟ್ಲೊ ಭುಕಂಪ್ ಹೊಲೊ, ಅನಿ ಘಾರ್ಬಿಯಾಂಚೊ ಪವ್ಸ್ ವೊತ್ಲೊ.


ತನ್ನಾ ಸತ್ವ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ಅನಿ “ಸರ್ಗಾತ್, ಜಗಾಚೊ ಅಧಿಕಾರ್ ಅಮ್ಚ್ಯಾ ಧನಿಯಾಕ್, ಅನಿ ತೆಚ್ಯಾ ಕ್ರಿಸ್ತಾಕ್ ದಿಲ್ಲೊ ಹಾಯ್, ತೊ ಸದಾ ಸರ್ವತಾಕ್ ಅದಿಕಾರ್ ಚಾಲ್ವುತಾ!” ಮನ್ತಲಿ ಮೊಟಿ-ಮೊಟಿ ಧನಾ ಆಯ್ಕೊ ಯೆಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು