ಪ್ರಕಟನೆ 16:20 - ದೆವಾಚಿ ಖರಿ ಖಬರ್20 ಸಗ್ಳಿ ದ್ವಿಪಾ ನಾಪತ್ತೊ ಹೊಲಿ ಅನಿ ಸಗ್ಳ್ಯಾ ಮಡ್ಡಿಯಾ ದಿಸಿನಸಿ ಸರ್ಕ್ಯಾ ಹೊವ್ನ್ ಗೆಲ್ಯಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಪ್ರತಿಯೊಂದು ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದ್ವೀಪಗಳು ಕಣ್ಮರೆ ಆದವು; ಬೆಟ್ಟಗಳು ನೆಲಸಮವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಸಕಲ ದ್ವೀಪಗಳೂ ಅದೃಶ್ಯವಾದವು ಮತ್ತು ಬೆಟ್ಟಗಳೇ ಇಲ್ಲವಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಪ್ರತಿಯೊಂದು ದ್ವೀಪಗಳು ಮರೆಯಾಗಿ ಹೋದವು, ಬೆಟ್ಟಗಳು ಕಾಣದಂತಾದವು. ಅಧ್ಯಾಯವನ್ನು ನೋಡಿ |