Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:4 - ದೆವಾಚಿ ಖರಿ ಖಬರ್

4 ಮಾನಾ ತಿನ್ವ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ನ್ಹಯಾಂಚ್ಯಾ ವರ್ತಿ ಅನಿ ಪಾನಿಯಾಂಚ್ಯಾ ಝರ್‍ಯಾಂಚ್ಯಾ ವರ್ತಿ ವೊತ್ಲ್ಯಾನ್. ತನ್ನಾ ತೆ ಸಗ್ಳೆ ರಗಾತ್ ಹೊವ್ನ್ ಬದಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಸುರಿದನು. ನೀರೆಲ್ಲಾ ರಕ್ತಮಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೂರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ನದಿಗಳು ಮತ್ತು ನೀರಿನ ಬುಗ್ಗೆಗಳೆಲ್ಲ ರಕ್ತವಾಗಿ ಪರಿಣಮಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೂರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ನದಿಗಳ ಮೇಲೂ ನೀರಿನ ಬುಗ್ಗೆಗಳ ಮೇಲೂ ಸುರಿಯಲು, ಅವು ರಕ್ತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:4
10 ತಿಳಿವುಗಳ ಹೋಲಿಕೆ  

ಪಾನಿಯಾಚ್ಯಾ ವರ್ತಿ ಅದಿಕಾರ್ ಅಸಲ್ಲ್ಯಾ ದೆವಾಚ್ಯಾ ದುತಾನ್, “ತಿಯಾ ಕರಲ್ಲೊ ನಿರ್ನಯ್ ಸಮಾ ಹಾಯ್, ಯೆ ಪವಿತ್ರ್ ಅಸಲ್ಲ್ಯಾ, ತಿಯಾಚ್ ತೊ ಅತ್ತಾ ಅಸಲ್ಲೊ, ಅನಿ ಅದ್ದಿ ಅಸಲ್ಲೊ!


ತೆನಿ ಮೊಟ್ಯಾನ್,“ದೆವಾಕ್ ಮಾನ್ ಕರಾ ಅನಿ ತ್ಯೆಚ್ಯಾ ಮೊಟ್ಯಾಪಾನಾಚೆ ಸ್ತುತಿ ಕರಾ!, ಸಗ್ಳ್ಯಾ ಲೊಕಾಂಚಿ ಝಡ್ತಿ ಕರ್ತಲೊ ತೆಚೊ ಎಳ್ ಯೆವ್ನ್ ಪಾವ್ಲಾ. ಸರ್ಗ್, ಜಿಮಿನ್, ಸಮುಂದರ್ ಅನಿ ಪಾನಿಯಾಚೆ ಝರಿಯಾ ಕರಲ್ಲ್ಯಾಕ್ ಆರಾದನ್ ಕರಾ!” ಮಟ್ಲ್ಯಾನ್.


ತೆಂಕಾ ಮಳಬ್ ಧಾಪ್ತಲೊ ಅದಿಕಾರ್‍ಬಿ ಹಾಯ್ ತಸೆ ಮನುನ್ ತೆನಿ ದೆವಾಚಿ ಬಾತ್ಮಿ ಸಾಂಗ್ತಲ್ಯಾ ದಿಸಾತ್ನಿ ಪಾವ್ಸ್ ರ್‍ಹಾಯ್ನಾ. ತೆಂಕಾ ಪಾನಿಯಾಂಚ್ಯಾ ಝರ್‍ಯಾಕ್ನಿ ರಗಾತ್ ಕರುನ್ ಬದಲ್ತಲೊ ಅದಿಕಾರ್‍ಬಿ ದಿಲ್ಲೊ ಹಾಯ್; ತೆಂಚ್ಯಾ ಮನಾಕ್ ಯೆತಾ ತನ್ನಾ ಜಿಮ್ನಿ ವರ್ತಿ ಸಗ್ಳ್ಯಾ ಥರಿಚಿ ಕಸ್ಟಾ ಧಾಡ್ತಲೊ ಅದಿಕಾರ್‍ಬಿ ತೆಂಕಾ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು