ಪ್ರಕಟನೆ 16:8 - ದೆವಾಚಿ ಖರಿ ಖಬರ್8 ಮಾನಾ ಚಾರ್‍ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ದಿಸಾಚ್ಯಾ ವರ್ತಿ ವೊತ್ಲ್ಯಾನ್, ತನ್ನಾ ತ್ಯೆಚ್ಯಾ ಝಳಾನ್ ಲೊಕಾಕ್ನಿ ಜಾಳ್ವುನ್ ಟಾಕ್ತಲಿ ಪರವಾನ್ಗಿ ತೆಕಾ ದಿವ್ನ್ ಹೊಲ್ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ, ಕಡುಬಿಸಿಲಿನಿಂದ ಮನುಷ್ಯರನ್ನು ಸುಡುವ ಶಕ್ತಿಯನ್ನು ಕೊಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾಲ್ಕನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯ್ದನು; ಆಗ ಸೂರ್ಯನಿಗೆ ಕಡುಬಿಸಿಲಿನಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಜನರನ್ನು ಕಡುಬಿಸಿಲಿನಿಂದ ಕಂದಿಸುವ ಅಧಿಕಾರವನ್ನು ಸೂರ್ಯನಿಗೆ ಕೊಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾಲ್ಕನೆಯ ದೇವದೂತನು ತನ್ನ ಬೋಗುಣಿಯೊಳಗಿರುವುದನ್ನು ಸೂರ್ಯನ ಮೇಲೆ ಸುರಿಯಲು, ಸೂರ್ಯನಿಗೆ ಮನುಷ್ಯರನ್ನು ಬೆಂಕಿಯಿಂದ ಕಂದಿಸುವ ಅಧಿಕಾರ ಕೊಡಲಾಯಿತು. ಅಧ್ಯಾಯವನ್ನು ನೋಡಿ |
ಮಾನಾ ಚಾರ್‍ವ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ತನ್ನಾ ದಿಸಾಚ್ಯಾ ತಿನಾತ್ಲ್ಯಾ ಎಕ್ ಭಾಗಾಕ್ ಮಾರ್ ಹೊಲೊ ಅನಿ ತೊ ಭಾಗ್ ಕಾಳೊಕ್ ಹೊಲೊ. ಅನಿ ಚಂದ್ರಾಮಾಚೊ ಅನಿ ಚಿಕ್ಕಿಯಾಂಚೊ ತಿನಾತ್ಲೊ ಎಕ್ ಭಾಗ್‍ಬಿ ಕಾಳೊಕ್ ಹೊಲೊ, ಅಸೆ ತೆಂಚೊ ಸಗ್ಳ್ಯಾಂಚೊ ತಿನಾತ್ಲ್ಯಾ ಎಕ್ ಭಾಗಾ ಎವ್ಡೊ ಉಜ್ವೊಡ್ ಕಮಿ ಹೊಲೊ. ಅಸೆ ಎಕ್ ದಿಸಾಚೊ ತಿನಾತ್ಲೊ ಎಕ್ ಭಾಗ್ ಅನಿ ರಾಚ್ಚೊ ತಿನಾತ್ಲೊ ಎಕ್ ಭಾಗ್ ಕಾಳೊಕುಚ್ ರ್‍ಹಾತಾ ಉಜ್ವೊಡುಚ್ ರ್‍ಹಾಯ್ನಾ.