ಪ್ರಕಟನೆ 17:10 - ದೆವಾಚಿ ಖರಿ ಖಬರ್10 ತ್ಯೆಂಚ್ಯಾತ್ಲೆ ಪಾಂಚ್ ರಾಜಾ ಪಡುನ್ ಗೆಲ್ಯಾತ್, ಎಕ್ಲೊ ಅಜುನ್ ರಾಜ್ ಚಾಲ್ವುಲಾಲಾ ಅನಿ ತೊ ಅನಿ ಎಕ್ಲೊ ಅಜುನ್ ಯೆವ್ಕ್ ನಾ; ತೊ ಯೆಲ್ಲ್ಯಾ ತನ್ನಾ ಖಾಲಿ ಉಲ್ಲೊಸೊ ಎಳ್ ಎವ್ಡೊಚ್ ಅಪ್ನಾಚೊ ರಾಜ್ ಚಾಲ್ವುತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ಏಳು ರಾಜರಲ್ಲಿ ಈಗಾಗಲೇ ಐದುಮಂದಿ ಪತನಹೊಂದಿದ್ದಾರೆ. ಒಬ್ಬ ರಾಜನು ಈಗ ಆಳುತ್ತಿದ್ದಾನೆ. ಮತ್ತೊಬ್ಬನು ಇನ್ನೂ ತಲೆದೋರಿಲ್ಲ. ಅವನು ಬಂದಾಗ ಕೊಂಚಕಾಲ ಮಾತ್ರ ರಾಜ್ಯವಾಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ಅವು ಏಳು ಮಂದಿ ಅರಸುಗಳನ್ನು ಸೂಚಿಸುತ್ತವೆ; ಅವರಲ್ಲಿ ಐದು ಮಂದಿ ಬಿದ್ದುಹೋಗಿದ್ದಾರೆ, ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಐದು ಮಂದಿ ರಾಜರುಗಳು ಈಗಾಗಲೇ ಸತ್ತಿದ್ದಾರೆ. ಒಬ್ಬ ರಾಜನು ಮಾತ್ರ ಈಗ ಜೀವಿಸಿದ್ದಾನೆ. ಕೊನೆಯ ರಾಜನು ಬರುತ್ತಾನೆ. ಅವನು ಬಂದು ಸ್ವಲ್ಪಕಾಲ ಮಾತ್ರ ಇರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರಲ್ಲಿ ಐದು ರಾಜರು ಬಿದ್ದಿದ್ದಾರೆ; ಒಬ್ಬನು ಇದ್ದಾನೆ, ಇನ್ನೊಬ್ಬನು ಇನ್ನೂ ಬಂದಿಲ್ಲ. ಅವನು ಬಂದಾಗ ಸ್ವಲ್ಪಕಾಲ ಇರಬೇಕಾಗುತ್ತದೆ. ಅಧ್ಯಾಯವನ್ನು ನೋಡಿ |