Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:11 - ದೆವಾಚಿ ಖರಿ ಖಬರ್

11 ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ಲೈ ದಿಸ್ ಜಿವನ್ ಕರಿನಸಲ್ಲೆ ಭಯಾನಕ್ ಜನಾವಾರಾ ತ್ಯಾ ಸಾತ್ ರಾಜಾನಿತ್ಲೊ ಆಟ್ವೆಚೊ ರಾಜಾ ಅನಿ ತೊ ನಾಸ್ ಹೊವ್ನ್ ಜಾತಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಿಂದೊಮ್ಮೆ ಇದ್ದು ಈಗ ಇಲ್ಲದಿರುವ ಮೃಗವು ಎಂಟನೆಯ ರಾಜನನ್ನು ಸೂಚಿಸುತ್ತದೆ. ಅದು ಆ ಏಳುಮಂದಿಗೆ ಸೇರಿದುದು ಮತ್ತು ವಿನಾಶದತ್ತ ತೆರಳುವಂಥಾದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸು; ಅವನು ಆ ಏಳು ಮಂದಿ ಅರಸುಗಳಿಗೆ ಸೇರಿದವನು; ನಾಶಕ್ಕೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಒಂದುಕಾಲದಲ್ಲಿ ಜೀವಿಸಿದ್ದು, ಆದರೆ ಈಗ ಜೀವಿಸಿಲ್ಲದ ಈ ಮೃಗವು ಎಂಟನೆಯ ರಾಜ. ಈ ಎಂಟನೆಯ ರಾಜನೂ ಮೊದಲ ಏಳು ರಾಜರುಗಳ ಗುಂಪಿಗೆ ಸೇರಿದವನು. ಅವನೂ ನಾಶವಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಿಂದೆ ಇದ್ದು ಈಗ ಇಲ್ಲದ ಆ ಮೃಗವು ಎಂಟನೆಯವನು. ಅವನು ಆ ಏಳು ಜನರಲ್ಲಿ ಸೇರಿದವನಾಗಿದ್ದು, ವಿನಾಶಕ್ಕೆ ಹೋಗುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:11
4 ತಿಳಿವುಗಳ ಹೋಲಿಕೆ  

ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ.


ತ್ಯಾ ಭಯಾನಕ್ ಸಾಪ್ ಟಕ್ಲ್ಯಾನಿತ್ಲ್ಯಾ ಎಕ್ ಟಕ್ಲ್ಯಾಕ್ ವಾಯ್ಟ್ ಮಾರ್ ಬಸುನ್ ದುಕ್ಕ್ ಹೊಲ್ಲೆ ಹೊತ್ತೊ ಮಿಯಾ ಬಗಟ್ಲೊ. ಖರೆ ತೊ ದುಕ್ಕ್ ಹೊವ್ನ್ ಮರ್‍ತಲ್ಯಾ ಸ್ಥಿತಿರ್ ಹೊತ್ತೆ ಖರೆ ತೆ ಗುನ್ ಹೊಲೆ. ಸಗ್ಳಿ ಜಮ್ನಿ ವೈಲಿ ಲೊಕಾ ಅಜಾಪ್ ಹೊಲಿ ಅನಿ ತ್ಯಾ ಭಯಾನಕ್ ಸಾಪ್ ಫಾಟ್ನಾ ಗೆಲಿ.


ಜೆ ಕೊನಾಕ್‍ ದರುನ್ ಘೆವ್ನ್ ಜಾವ್ನ್ ಹೊತಾ ಮನುನ್ ಹಾಯ್ ತೆಂಕಾ ಖರ್‍ಯಾನಿಚ್ ದರುನ್ ಘೆವ್ನ್ ಜಾವ್ನ್ ಹೊತಾ; ಜೆ ಕೊನಾಕ್ ಮೊಟ್ಯಾ ಚಾಕ್ವಾನಿ ಜಿವಾನಿ ಮಾರ್ತಲೆ ಮನುನ್ ಹಾಯ್, ತೆಂಕಾ ಖರ್‍ಯಾನಿಚ್ ಮೊಟ್ಯಾ ಚಾಕ್ವಾನಿ ಜಿವಾನಿ ಮಾರುನ್ ಹೊತಾ. ಹಿತ್ತೆ ದೆವಾಚ್ಯಾ ಲೊಕಾಕ್ನಿ ಖರೆಚ್ ಸೊಸುನ್ ಘೆವ್ಕ್ ಅನಿ ವಿಶ್ವಾಸ್, ರ್‍ಹಾವ್ಕ್ ಬಲ್ವಲ್ಲೆ ಹಾಯ್.


ತೆನಿ ತ್ಯಾ ಪಯ್ಲೆಚ್ಯಾ ಭಯಾನಕ್ ಸಾಪಾಚ್ಯಾ ಇದ್ರಾಕುಚ್ ತೆಕಾ ದಿಲ್ಲ್ಯಾ ಮೊಟ್ಯಾ ಅದಿಕಾರಾಚೊ ಉಪಯೊಗ್ ಕರ್ಲ್ಯಾನ್ ತೆನಿ ಜಿಮ್ನಿಕ್ ಅನಿ ತ್ಯೆಚ್ಯಾ ವರ್ತಿ ಜಿವನ್ ಕರ್ತಾಲ್ಯಾ ಸಗ್ಳ್ಯಾನಿ ತ್ಯೆಚ್ಯಾವರ್ತಿ ಅನಿ ತ್ಯಾ ದುಕ್ ಗುನ್ ಹೊಲ್ಲ್ಯಾ ಜನಾವರಾಚೆ ಆರಾದನ್ ಕರುಕ್ ಜಬರ್ದಸ್ತಿ ಕರ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು