ಪ್ರಕಟನೆ 17:15 - ದೆವಾಚಿ ಖರಿ ಖಬರ್15 ದೆವಾಚ್ಯಾ ದುತಾನ್ ಅಸೆಬಿ ಮಾಕಾ ಸಾಂಗಟ್ಲ್ಯಾನ್, “ತಿ ವ್ಯೆಭಿಚಾರ್ ಕರ್ತಲಿ ಬಾಯ್ಕೊಮನುಸ್ ಬಸಲ್ಲೆ ತಿಯಾ ಬಗ್ತಲೆ ಪಾನಿ ಕಾಯ್ ಮಟ್ಲ್ಯಾರ್, ದೆಶಾ, ಘರಾನ್ಯಾಚೆ ಕುಳಿಯಾ ಅನಿ ಬಾಶಾಂಚಿ ಲೊಕಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅನಂತರ ದೂತನು ನನಗೆ, “ಜಾರಸ್ತ್ರೀ ಕೂತಿದ್ದ ಕಡೆ ನೀನು ಕಂಡ ನೀರುಗಳು, ಪ್ರಜೆಗಳನ್ನೂ ಸಮೂಹಗಳನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತವೆ. ಅಧ್ಯಾಯವನ್ನು ನೋಡಿ |