ಪ್ರಕಟನೆ 17:2 - ದೆವಾಚಿ ಖರಿ ಖಬರ್2 ಜಗಾಚ್ಯಾ ಸಗ್ಳ್ಯಾ ರಾಜಾನಿ ತಿಚೆಕ್ನಾ ಆಂಗಾಚೊ ಸಮ್ಮಂದ್ ಕರ್‍ಲ್ಯಾನಾತ್, ಅನಿ ಜಗಾತ್ಲಿ ಲೊಕಾ ತಿಚ್ಯಾ ಬುರ್ಶ್ಯಾಪಾನಾಚ್ಯಾ ಆಯ್ದಾನಾತ್ಲೆ ವಾಯ್ನ್ ಫಿವ್ನ್ ಫಿದೊಡೆ ಹೊವ್ನ್ ಗೆಲ್ಯಾತ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು, ಮತ್ತು ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಲೋಕದ ರಾಜರುಗಳು ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಲೋಕದ ಜನರು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ.