Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:10 - ದೆವಾಚಿ ಖರಿ ಖಬರ್

10 ತೆನಿ ಧುರುಚ್ ಇಬೆ ರ್‍ಹಾತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತಿಚ್ಯಾ ಕಸ್ಟಾತ್ ಭಾಗ್ ಘೆವ್ಕ್ ತೆನಿ ಭಿಂಯಾಲೆ, ತೆನಿ, ಬಾಬಿಲೊನಾ ಮೊಟ್ಯಾ ಅನಿ ಘಟ್ಮುಟ್ ಶಾರಾ! ಕಾಯ್ ಹಿ ತುಜಿ ಗತ್! ಹೆ ಕಸ್ಲೆ ವಾಯ್ಟ್! ಖಾಲಿ ಎಕುಚ್ ಎಕ್ ತಾಸಾತ್ ಮಟ್ಲ್ಯಾರ್ ತುಕಾ ಶಿಕ್ಷಾ ದಿವ್ನ್ ಹೊಲಾ!” ಮನ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವಳಿಗಾದ ಚಿತ್ರಹಿಂಸೆಯ ನಿಮಿತ್ತ ಭಯಪಟ್ಟು ದೂರದಲ್ಲೇ ನಿಂತು ಗೋಳಾಡುತ್ತಾ : “ಅಯ್ಯೋ ! ಅಯ್ಯೋ ! ಬಲಿಷ್ಠ ಬಾಬಿಲೋನ್ ಮಹಾನಗರಿಯೇ, ಒಂದೇ ತಾಸಿನಲ್ಲಿ ಬಂದೊದಗಿತಲ್ಲಾ ನಿನಗಿಂಥ ದುರ್ಗತಿ,” ಎಂದು ಪ್ರಲಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಯ್ಯೋ, ಅಯ್ಯೋ, ಮಹಾಪಟ್ಟಣವೇ, ಬಾಬೆಲೇ, ಬಲಿಷ್ಠವಾದ ನಗರಿಯೇ, ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ಗಳಿಗೆಯಲ್ಲಿ ಬಂತಲ್ಲಾ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಕೆಯ ಯಾತನೆಯ ದೆಸೆಯಿಂದ ಹೆದರಿ, ದೂರದಲ್ಲಿ ನಿಂತು: “ ‘ಅಯ್ಯೋ! ಅಯ್ಯೋ! ಮಹಾನಗರಿಯೇ, ಬಲಿಷ್ಠನಗರಿ ಬಾಬಿಲೋನೇ! ಒಂದೇ ತಾಸಿನಲ್ಲಿ ನಿನಗೆ ತೀರ್ಪಾಯಿತಲ್ಲಾ?’ ಎಂದು ಶೋಕಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:10
17 ತಿಳಿವುಗಳ ಹೋಲಿಕೆ  

ತೆನಿ ಧುಳ್ ಅಪ್ನಾಚ್ಯಾ ಟಕ್ಲ್ಯಾ ವೈನಿ ಟಾಕುನ್ ಘೆಟ್ಲ್ಯಾನಿ, ಅನಿ, “ಕಸ್ಲಿ ಗತ್ ಹಿ! ಮೊಟ್ಯಾ ಶಾರಾಚೊ ಕಸ್ಟ್ ಕವ್ಡೊ ಮೊಟೊ ಹೊ! ತ್ಯೆಚ್ಯಾ ಆಸ್ತಿಚ್ಯಾ ವೈನಾ ಸಮುಂದರಾತ್ ಢೊನಿಯಾ ಇಕ್ತಲೆ ಸಗ್ಳೆ ಜಾನಾ ಸಾವ್ಕಾರ್ ಹೊಲೆ! ಖರೆ ಎಕುಚ್ ಎಕ್ ತಾಸಾತ್ ಮಟ್ಲ್ಯಾರ್ ತಿಚೆ ಸಗ್ಳೆ ಹಾಳ್ ಹೊವ್ನ್ ಗೆಲೆ!” ಮನುನ್ ರಡ್ಲ್ಯಾನಿ ಅನಿ ಮರಗ್ಲ್ಯಾನಿ.


ಹೆಕಾ ಲಾಗುನ್ ತರಾಸ್, ರೊಗ್, ಕಸ್ಟ್ ಅನಿ ಬರ್‍ಗಾಲ್ ಸಗ್ಳೆ ಎಕುಚ್ ದಿಸಿ ತಿಚೆ ವರ್ತಿ ಯೆತಾ. ಅನಿ ತಿ ಆಗಿತ್ ಜಳುನ್ ಜಾತಾ, ಕಶ್ಯಾಕ್ ಮಟ್ಲ್ಯಾರ್ ತಿಚಿ ನಿರ್ನಯ್ ಕರ್ತಲೊ ಸರ್ವೆಸ್ವರ್ ದೆವ್ ಲೈ ಮೊಟೊ.


ತ್ಯೆಚ್ಯಾ ಫಾಟೊಫಾಟ್ ದೊನ್ವೆಚೊ ದೆವಾಚೊ ದುತ್ ಯೆಲೊ, ಅನಿ ತೆನಿ,“ತಿ ಪಡ್ಲಾ! ಮೊಟೆ ಬಾಬಿಲೊನ್ ಪಡ್ಲಾ!, ತೆನಿ ಅಪ್ನಾಚೆ ವಾಯ್ನ್ ವೆಭಿಚಾರಾಚೆ ಖಡಕ್ ವಾಯ್ನ್ ಸಗ್ಳ್ಯಾ ಲೊಕಾನಿ ಫಿ ಸರ್ಕೆ ಕರ್ಲಿನ್!” ಮಟ್ಲ್ಯಾನ್.


“ತಿಯಾ ಬಗಲ್ಲಿ ಶಿಂಗಾ ಮಟ್ಲ್ಯಾರ್ ಅಜುನ್ ರಾಜ್ ಚಾಲ್ವುಕ್ ಯೆಯ್‍ನಸಲ್ಲೆ ಧಾ ರಾಜಾ, ಖರೆ ಭಯಾನಕ್ ಜನಾವಾರಾಕ್ಬಿ ಎಕ್ ತಾಸ್ ರಾಜ್ ಚಾಲ್ವುತಲೊ ಆಧಿಕಾರ್ ದಿವ್ನ್ ಹೊತಾ.


ಅನಿ ತೆಂಚಿ ಮಡಿ ಮೊಟ್ಯಾ ಶಾರಾಚ್ಯಾ ವನಿಯಾತ್ನಿ ಪಡಲ್ಲಿ ರಾತ್ಯಾತ್ ಥೈ ಧನಿಯಾಕ್ ಖುರ್ಸಾರ್ ಮಾರಲ್ಲೆ ಹೊತ್ತೆ. ತ್ಯಾ ಶಾರಾಚಿ ವಳಕ್ ದಿತಲ್ಲೆ ನಾಂವ್ ಸೊದೊಮ್ ನಾತರ್ ಇಜಿಪ್ತ್.


ಮೊಟೆ ಶಾರ್ ತಿನ್ ಭಾಗಾ ಹೊವ್ನ್ ಎಗಳ್ಳೆ ಅನಿ ಸಗ್ಳ್ಯಾ ದೆಶಾಂಚಿ ಶಾರಾ ನಾಸ್ ಹೊವ್ನ್ ಗೆಲಿ. ದೆವಾನ್ ಬಾಬಿಲೊನಾಚಿ ಯಾದ್ ಕರ್ಲ್ಯಾನ್, ಅನಿ ತಿಕಾ ಅಪ್ನಾಚ್ಯಾ ಮೊಟ್ಯಾ ರಾಗಾಚ್ಯಾ ಆಯ್ದಾನಾತ್ಲೆ ವಾಯ್ನ್ ಫಿವ್ಕ್ ದಿಲ್ಯಾನ್.


ಅನಿ ತಿಕಾ ಜಾಳ್ವುತಲ್ಯಾ ಆಗಿತ್ನಾ ಯೆತಲ್ಯಾ ಡುಕ್ಟಾಕ್ ಬಗುಕ್ ತೆನಿ ರಡುನ್ಗೆತ್, “ಹ್ಯಾ ಶಾರಾ ಎವ್ಡೆ ಮೊಟೆ ಶಾರ್ ಅನಿ ಖಲೆಬಿ ನಾ!” ಮಟ್ಲ್ಯಾನಿ.


ತನ್ನಾ ಎಕ್ ಘಟ್‍ಮುಟ್ ದೆವಾಚ್ಯಾ ದುತಾನ್ ಎಕ್ ಮೊಟ್ಯಾ ದಳ್ತಲ್ಯಾ ಗುಂಡ್ಯಾ ಸರ್ಕೊ ಎಕ್ ಮೊಟೊ ಗುಂಡೊ ಉಕ್ಲುನ್ ಘೆಟ್ಲ್ಯಾನ್, ಅನಿ ಸಮುಂದರಾಚ್ಯಾ ವರ್ತಿ ಟಾಕುನ್ ಅಸೆ. “ಅಸೆಚ್ ಬಾಬಿಲೊನ್ ಶಾರಾಕ್ ಕಟೊರ್ ರಿತಿನ್ ಖಾಲ್ತಿ ಟಾಕುನ್ ಹೊತಾ ಅನಿ ಅನಿಫಿಡೆ ತೆ ಕನ್ನಾಚ್ ಬಗುಕ್ ಗಾವಿನಾ” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು