Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:12 - ದೆವಾಚಿ ಖರಿ ಖಬರ್

12 ಆತ್ತಾ, ಕೊನ್‍ಬಿ ಸೊನೆ, ಚಾಂದಿ, ಮೊತಿಯಾ ಅನಿ ಕಿಮ್ತಿಚೆ ಪೊಡೆ, ಲೈ ಕಿಮ್ತಿಚೊ ಕಪ್ಡೊ, ಜಾಂಬ್ಳೆ, ರೆಶ್ಮಿ ಅನಿ ತಾಂಬ್ಡೆ ಗುಂಜ್ಲೆ ಕಪ್ಡೆ; ಸಗ್ಳ್ಯಾ ರಿತಿಚಿ ಬರಿ ವಾಸ್ ಯೆತಲೆ ಝಾಡಾಂಚೆ ತುಕ್ಡೆ, ಅನಿ ದಾತಾನಿ ಕರಲ್ಲಿ ಕಿಮ್ತಿಚಿ ನಾಕ್ಡಾ, ತಾಂಬ್ಯಾ, ಲೊಂಗ್ಟಾಚಿ, ಅನಿ ಚಂದ್ರಕಾಂತಿ ಗುಂಡೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ. ಸುಗಂಧ ಸರಕುಗಳಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇವರು ಚಿನ್ನ, ಬೆಳ್ಳಿ, ಮುತ್ತು ರತ್ನಾಭರಣಗಳನ್ನೂ ನಯವಾದ ನಾರುಮಡಿ, ಕೆನ್ನೀಲಿಯ ವಸ್ತ್ರ, ರೇಷ್ಮೆ ಬಟ್ಟೆ ಮತ್ತು ಕಡುಗೆಂಪು ಉಡುಪುಗಳನ್ನೂ ಎಲ್ಲಾ ಬಗೆಯ ಗಂಧಕ ಚಕ್ಕೆಗಳನ್ನೂ ಎಲ್ಲಾ ವಿಧದ ದಂತದ ಸಾಮಾನುಗಳನ್ನೂ ಬಹು ಬೆಲೆಬಾಳುವ ಮರದ, ಕಂಚಿನ, ಕಬ್ಬಿಣದ, ಚಂದ್ರಕಾಂತ ಶಿಲೆಯ ಸಾಮಾನುಗಳನ್ನೂ ಅವಳಿಗೆ ಮಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶಿಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ಜಂತದ ಸಾಮಾನು, ಬಹು ಬೆಲೆಯುಳ್ಳ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ ಇವುಗಳಿಂದ ಮಾಡಿದ ಸಕಲ ವಿಧವಾದ ಪಾತ್ರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾ ಬಗೆಯ ವಸ್ತುಗಳು, ಬಹು ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ ಇವುಗಳನ್ನು ಮಾರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:12
8 ತಿಳಿವುಗಳ ಹೋಲಿಕೆ  

ತ್ಯಾ ಬಾಯ್ಕೊಮಸ್ಸಿನ್ ಜಾಂಬ್ಳೆ ಕಪ್ಡೆ ನೆಸಲ್ಲಿನ್ ಅನಿ ಸೊನಾಚ್ಯಾ ಅನಿ ಲೈ ಕಿಮ್ತಿಚ್ಯಾ ಫೊಡ್ಯಾನಿ ಅನಿ ಮೊತಿಯಾನಿ ಶಿಂಗಾರ್ ಕರುನ್ ಘೆಟಲ್ಲಿನ್. ತೆನಿ ಅಪ್ನಾಚ್ಯಾ ಹಾತಾತ್ನಿ ಪೊಜ್ಡ್ಯಾನಿ ಅನಿ ವ್ಯೆಬಿಚಾರಾಚ್ಯಾ ಕಾಮಾಚ್ಯಾ ಬುರ್ಶ್ಯಾ ಸಾಮಾನಾನಿ ಭರಲ್ಲೆ ಸೊನಾಚೆ ಆಯ್ದಾನ್ ಧರಲ್ಲಿನ್‍.


ಪವಿತ್ರ್ ಆತ್ಮ್ಯಾನುಚ್ ಮಾಕಾ ಚಾಲ್ವುನ್ ನ್ಹೆಲ್ಯಾನ್ ಅನಿ ದೆವಾಚ್ಯಾ ದುತಾನ್ ಮಾಕಾ ಡಂಗ್ಳಿತ್ ಉಕ್ಲುನ್ ನ್ಹೆಲ್ಯಾನ್, ಥೈ ಎಕ್ ತಾಂಬ್ಡ್ಯಾ ಭಯಾನಕ್ ಜನಾವಾರಾಚ್ಯಾ ವರ್ತಿ ಬಸಲ್ಲಿ ಬಾಯ್ಕೊಮನುಸ್ ಹೊತ್ತಿ, ತ್ಯಾ ಭಯಾನಕ್ ಜನಾವಾರಾಚ್ಯಾ ವರ್ತಿ ದೆವಾಕ್ ಅವ್ಮಾನ್ ಕರ್ತಲಿ ನಾವಾ ಲಿವಲ್ಲಿ ಹೊತ್ತಿ; ತ್ಯಾ ಭಯಾನಕ್ ಜನಾವಾರಾಚಿ ಸಾತ್ ಟಕ್ಲಿ ಅನಿ ಧಾ ಶಿಂಗಾ ಹೊತ್ತಿ.


ತ್ಯಾ ಶಾರಾತ್ ಯಾವಾರ್ ಕರುನ್ ಸಾವ್ಕಾರ್ ಹೊಲ್ಲಿ ಲೊಕಾ ಧುರುಚ್ ಇಬೆ ರ್‍ಹಾತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತಿಚ್ಯಾ ಕಸ್ಟಾತ್ ಭಾಗ್ ಘೆವ್ಕ್ ತೆನಿ ಭಿಂಯಾಲೆ. ತೆನಿ ರಡ್ತ್ಯಾತ್ ಅನಿ ಮರಗ್ತ್ಯಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು