Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:18 - ದೆವಾಚಿ ಖರಿ ಖಬರ್

18 ಅನಿ ತಿಕಾ ಜಾಳ್ವುತಲ್ಯಾ ಆಗಿತ್ನಾ ಯೆತಲ್ಯಾ ಡುಕ್ಟಾಕ್ ಬಗುಕ್ ತೆನಿ ರಡುನ್ಗೆತ್, “ಹ್ಯಾ ಶಾರಾ ಎವ್ಡೆ ಮೊಟೆ ಶಾರ್ ಅನಿ ಖಲೆಬಿ ನಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ಅವಳನ್ನು ದಹಿಸಿದ ಬೆಂಕಿಯ ದಟ್ಟ ಹೊಗೆಯನ್ನು ಕಂಡು, “ಈ ಮಹಾನಗರಿಗೆ ಸರಿಸಮನಾದ ನಗರವೊಂದುಂಟೇ?” ಎಂದು ಉದ್ಗರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾ - ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವದು ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಾಬಿಲೋನಿನ ದಹನದಿಂದೇರುತ್ತಿದ್ದ ಹೊಗೆಯನ್ನು ನೋಡಿ ಅವರು ಗಟ್ಟಿಯಾದ ಧ್ವನಿಯಲ್ಲಿ, ‘ಈ ಮಹಾನಗರಿಯಂತಹ ನಗರವು ಇರಲೇ ಇಲ್ಲ!’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಕೆಯ ದಹನದ ಹೊಗೆಯನ್ನು ನೋಡಿ, ‘ಈ ಮಹಾಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:18
8 ತಿಳಿವುಗಳ ಹೋಲಿಕೆ  

ಸಗ್ಳೆಜಾನಾನಿ ಭಯಾನಕ್ ಸಾಪಾಚೆ ಆರಾದಾನ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಅಪ್ನಾಚೊ ಸಗ್ಳೊ ಅದಿಕಾರ್ ತ್ಯಾ ಭಯಾನಕ್ ಸಾಪ್ ದಿಲ್ಲ್ಯಾನ್. ತೆನಿ, ಹ್ಯಾ ಭಯಾನಕ್ ಸಾಪ್ ಸರ್ಕೆ ಕೊನ್ ಹಾಯ್? ಹೆಚ್ಯಾ ವಾಂಗ್ಡಾ ಕುಸ್ತಿ ಧರುನ್ ಕೊನಾಕ್ ಹೊತಾ? ಮನುನ್ಗೆತ್ ಭಯಾನಕ್ ಸಾಪ್‍ಬಿ ಆರಾದನ್ ಕರ್ಲ್ಯಾನಿ.


ತೆಂಚ್ಯಾ ತರಾಸಾಚೊ ಡುಕೊಟ್ ಸದಾ ಸರ್ವತಾಕ್ ಜಾಸ್ತಿ ಹೊವ್ನ್ ವೈರ್ ಜಾತಾ. ಜನಾವರಾಚೆ ನಾಹೊಲ್ಯಾರ್ ತ್ಯೆಚ್ಯಾ ಮುರ್ತಿಕ್ ಆರಾಧನ್‍ ಕರ್ತಲೆ ರ್‍ಹಾಂವ್ದಿತ್. ನಾಹೊಲ್ಯಾರ್ ಕೊನಾಚ್ಯಾ ವರ್ತಿ ತೆಚಿ ವಳಕ್ ಹೊತ್ತೆ ರಾಂವ್ದಿತ್, ದಿಸ್ ಅನಿ ರಾತ್ ಮನಿನಸ್ತಾನಾ ಉಲ್ಲೆಬಿ ಆರಾಮ್ ಘೆವ್ಕ್ ಗಾವಿನಸ್ತಾನಾ ತರಾಸ್ ಸೊಸ್ತ್ಯಾತ್”. ಮಟ್ಲ್ಯಾನ್.


ಮೊಟೆ ಶಾರ್ ತಿನ್ ಭಾಗಾ ಹೊವ್ನ್ ಎಗಳ್ಳೆ ಅನಿ ಸಗ್ಳ್ಯಾ ದೆಶಾಂಚಿ ಶಾರಾ ನಾಸ್ ಹೊವ್ನ್ ಗೆಲಿ. ದೆವಾನ್ ಬಾಬಿಲೊನಾಚಿ ಯಾದ್ ಕರ್ಲ್ಯಾನ್, ಅನಿ ತಿಕಾ ಅಪ್ನಾಚ್ಯಾ ಮೊಟ್ಯಾ ರಾಗಾಚ್ಯಾ ಆಯ್ದಾನಾತ್ಲೆ ವಾಯ್ನ್ ಫಿವ್ಕ್ ದಿಲ್ಯಾನ್.


ಅನಿ,“ಕಸ್ಲಿ ಹಿ ಗತ್! ಕವ್ಡೊ ಮೊಟೊ ಹ್ಯೊ ಕಸ್ಟ್ ಹ್ಯಾ ಮೊಟ್ಯಾ ಶಾರಾಚೊ! ತಿ ಮ್ಹೊವ್ಲೆ ಕಿಮ್ತಿಚೆ, ಜಾಂಬ್ಳೆ, ತಾಂಬ್ಡೆ ಗುಂಜ್ಲೆ ಕಪ್ಡೆ ನೆಶಿ, ಅನಿ ಸೊನ್ಯಾಚ್ಯಾ, ಕಿಮ್ತಿಚ್ಯಾ ಗುಂಡ್ಯಾಂಚ್ಯಾ, ಅನಿ ಮೊತಿಯಾಂಚ್ಯಾ ವಸ್ತಾನಿ ಶಿಂಗಾರ್ ಕರುನ್ ಘೆಯ್!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು